ದೇಶ

ನವದೆಹಲಿ: ರಾಷ್ಟ್ರಪತಿ ಭವನದ ಸರ್ವೆಂಟ್ ಕ್ವಾರ್ಟರ್ಸ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ದೆಹಲಿಯ ರಾಷ್ಟ್ರಪತಿ ಭವನ ಸರ್ವೆಂಟ್ ಕ್ವಾರ್ಟರ್ಸ್ ನಲ್ಲಿ ವ್ಯಕ್ತಿಯ ದೇಹ ಪತ್ತೆಯಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ನವದೆಹಲಿ: ರಾಷ್ಟ್ರಪತಿ ಭವನದ ಸರ್ವೆಂಟ್ ಕ್ವಾರ್ಟರ್ಸ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ನವದೆಹಲಿ: ರಾಷ್ಟ್ರಪತಿ ಭವನದ ಸರ್ವೆಂಟ್ ಕ್ವಾರ್ಟರ್ಸ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Published On :
ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನ ಸರ್ವೆಂಟ್ ಕ್ವಾರ್ಟರ್ಸ್ ನಲ್ಲಿ ವ್ಯಕ್ತಿಯ ದೇಹ ಪತ್ತೆಯಾಗಿದೆ ಎಂದು ಪೋಲೀಸರು ಹೇಳಿದ್ದಾರೆ.
ವ್ಯಕ್ತಿಯು ನಾಲ್ಕನೇ ವರ್ಗದ ನೌಕರರಾಗಿದ್ದು ಅವನು ರಾಷ್ಟ್ರಪತಿಯ ಸೆಕ್ರಟೆರಿಯಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಇವರು ಕೆಲ ಸಮಯದಿಂದ ಅಸ್ವಸ್ಥರಾಗಿದ್ದರು ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಗುರುವಾರದಂದು ಸರ್ವೆಂಟ್ ಕ್ವಾರ್ಟರ್ಸ್ ನಿಂದ ಕೆಟ್ಟ ವಾಸನೆ ಬಂದ ಕಾರಣ ನೆರೆಯವರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ವ್ಯಕ್ತಿ ಒಳಗಿನಿಂಡಲೇ ಕೊಠಡಿಯನ್ನು ಲಾಕ್ ಮಾಡಿಕೊಂಡಿದ್ದ. ಸಧ್ಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದ್ದು  ಸಾವಿನ ಹಿಂದೆ ಯಾರ ಕೈವಾಡವಿರುವ ಬಗ್ಗೆ ಪತ್ತೆಯಾಗಿಲ್ಲ.
ವ್ಯಕ್ತಿಯ ದೇಹವು ಎರಡು ಅಥವಾ ಮೂರು ದಿನಗಳಿಂದ ಅದೇ ಕೊಠಡಿಯಲ್ಲಿ ಇದ್ದು ಅವರ ಕುಟುಂಬದವರು ಪ್ರ ಊರಿಗೆ ತೆರಳಿರಬೇಕೆಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.