ದೇಶ

ಮುಂಬೈಯಲ್ಲಿ ರಾಹುಲ್ ಗಾಂಧಿಗೆ 1 ಸಾವಿರ ಆಟೋ ರಿಕ್ಷಾಗಳೊಂದಿಗೆ ಸ್ವಾಗತ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ವಾಣಿಜ್ಯ ನಗರಿ ಮುಂಬೈಗೆ ಆಗಮಿಸುತ್ತಿದ್ದು, ಅವರನ್ನು 1 ಸಾವಿರ ಆಟೋ ರಿಕ್ಷಾಗಳ ಮೂಲಕ ಅದ್ದೂರಿಯಾಗಿ ಬರಮಾಡಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಇಂದು ಹೇಳಿದ್ದಾರೆ.

ಮುಂಬೈಯಲ್ಲಿ  ರಾಹುಲ್ ಗಾಂಧಿಗೆ  1 ಸಾವಿರ ಆಟೋ ರಿಕ್ಷಾಗಳೊಂದಿಗೆ ಸ್ವಾಗತ
ರಾಹುಲ್ ಗಾಂಧಿ
Published On :
ಮುಂಬೈ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ವಾಣಿಜ್ಯ ನಗರಿ ಮುಂಬೈಗೆ ಆಗಮಿಸುತ್ತಿದ್ದು, ಅವರನ್ನು 1 ಸಾವಿರ ಆಟೋ ರಿಕ್ಷಾಗಳ ಮೂಲಕ ಅದ್ದೂರಿಯಾಗಿ  ಬರಮಾಡಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಇಂದು ಹೇಳಿದ್ದಾರೆ.
ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಬಲಗೊಳಿಸಲು ಹಾಗೂ ಕೇಂದ್ರದ ನಾಯಕರು , ಪಕ್ಷದ ನಾಯಕರ ನಡುವೆ ದ್ವಿಮುಖ ಸಂವಹನ ಏರ್ಪಡಿಸುವ ಗುರಿಯೊಂದಿಗೆ  ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.
ಮುಂಬೈ ಹೊರಹೊಲಯ ಗುರ್ ಗಾಂವ್ ನ ವಸ್ತುಪ್ರದೇಶ ಕೇಂದ್ರದಲ್ಲಿ ಸ್ಥಳೀಯ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.