ದೇಶ

ಕಾಂಗ್ರೆಸ್ ನಿಂದ ಹಿಂದೂಗಳ ಓಲೈಕೆ, ಇಫ್ತಾರ್ ಕೂಟ ಬೂಟಾಟಿಕೆ: ಅಸಾದುದ್ದೀನ್ ಓವೈಸಿ

ಕಾಂಗ್ರೆಸ್ ವಿರುದ್ಧ ಹಿಂದೂಗಳನ್ನು ಓಲೈಕೆ ಮಾಡುತ್ತಿರುವ ಆರೋಪ ಮಾಡಿರುವ ಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಇಫ್ತಾರ್ ಕೂಟ ಆಯೋಜಿಸಿದ್ದು ಬೂಟಾಟಿಕೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಹಿಂದೂಗಳ ಓಲೈಕೆ, ಇಫ್ತಾರ್ ಕೂಟ ಬೂಟಾಟಿಕೆ: ಅಸಾದುದ್ದೀನ್ ಓವೈಸಿ
ಕಾಂಗ್ರೆಸ್ ನಿಂದ ಹಿಂದೂಗಳ ಓಲೈಕೆ, ಇಫ್ತಾರ್ ಕೂಟ ಬೂಟಾಟಿಕೆ: ಅಸಾದುದ್ದೀನ್ ಓವೈಸಿ
Published On :
ಕಾಂಗ್ರೆಸ್ ವಿರುದ್ಧ ಹಿಂದೂಗಳನ್ನು ಓಲೈಕೆ ಮಾಡುತ್ತಿರುವ ಆರೋಪ ಮಾಡಿರುವ ಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಇಫ್ತಾರ್ ಕೂಟ ಆಯೋಜಿಸಿದ್ದು ಬೂಟಾಟಿಕೆ ಎಂದು ಹೇಳಿದ್ದಾರೆ. 
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಯೋಜಿಸಿದ್ದ ಇಫ್ತಾರ್ ಕೂಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಸಾದುದ್ದೀನ್ ಓವೈಸಿ ಇಫ್ತಾರ್ ಕೂಟ ಆಯೋಜನೆ ಕೇವಲ ಬೂಟಾಟಿಕೆ ಆಗಿದ್ದು, ಮುಸ್ಲಿಮರ ಸಬಲೀಕರಣದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಬದ್ಧತೆ ಇಲ್ಲ ಎಂದು ಆರೋಪಿಸಿದ್ದಾರೆ. 
ಕಾಂಗ್ರೆಸ್ ಪಕ್ಷ ಓಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಒವೈಸಿ, ಕಾಂಗ್ರೆಸ್ ಮುಸ್ಲಿಮರ ಸಬಲೀಕರಣದ ವಿಷಯದಲ್ಲಿ ಬೂಟಾಟಿಕೆ ಮಾಡುತ್ತಿದ್ದು, ಹಿಂದೂಗಳನ್ನು ಓಲೈಸಲು ಮುಂದಾಗಿದೆ ಎಂದು ಅಸಮಾಧಾನಗೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.