ದೇಶ

ಶ್ರೀನಗರ: ಪತ್ರಕರ್ತ, ರೈಸಿಂಗ್ ಕಾಶ್ಮೀರ್ ಪತ್ರಿಕೆ ಸಂಪಾದಕ ಶುಜಾತ್ ಬುಖಾರಿ ಹತ್ಯೆ

ಶ್ರೀನಗರದಲ್ಲಿ ರೈಸಿಂಗ್ ಕಾಶ್ಮೀರ್ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಶ್ರೀನಗರ: ಪತ್ರಕರ್ತ, ರೈಸಿಂಗ್ ಕಾಶ್ಮೀರ್ ಪತ್ರಿಕೆ ಸಂಪಾದಕ ಶುಜಾತ್ ಬುಖಾರಿ ಹತ್ಯೆ
ಶ್ರೀನಗರ: ಪತ್ರಕರ್ತ ಶುಜಾತ್ ಬುಖಾರಿ ಮೇಲೆ ಗುಂಡಿನ ದಾಳಿ, ತೀವ್ರ ಗಾಯ
Published On :
ಶ್ರೀನಗರ: ಶ್ರೀನಗರದಲ್ಲಿ ರೈಸಿಂಗ್ ಕಾಶ್ಮೀರ್ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. 
ಅನಾಮಿಕ ಗನ್ ಮ್ಯಾನ್ ಕಚೇರಿಯಿಂದ ಇಫ್ತಾರ್ ಕೂಟಕ್ಕೆ ತೆರಳುತ್ತಿದ್ದಾಗ ಗುಂಡಿನ ದಾಳಿ ನಡೆದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಬುಖಾರಿ ಅವರಿಗೆ ರಕ್ಷಣೆ ನೀಡುತ್ತಿದ್ದ ಇಬ್ಬರು ಪೊಲೀಸರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.