ಹಿಂದೂಗಳನ್ನು ಪ್ರೀತಿಸುವುದೆಂದರೆ ಮುಸ್ಲಿಮರನ್ನು ದ್ವೇಷಿಸುವುದೇ?: ಮಮತಾ
ತಮ್ಮ ವಿರುದ್ಧ ಅತಿಯಾದ ಮುಸ್ಲಿಂ ತುಷ್ಟೀಕರಣ ಆರೋಪ ಮಾಡುತ್ತಿರುವವರು ಹಿಂದೂಗಳಿಗೂ ಸ್ನೇಹಿತರಲ್ಲ, ಮುಸ್ಲಿಮರಿಗೂ ಸ್ನೇಹಿತರಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು

Published On :
ಕೋಲ್ಕತ್ತಾ: ತಮ್ಮ ವಿರುದ್ಧ ಅತಿಯಾದ ಮುಸ್ಲಿಂ ತುಷ್ಟೀಕರಣ ಆರೋಪ ಮಾಡುತ್ತಿರುವವರು ಹಿಂದೂಗಳಿಗೂ ಸ್ನೇಹಿತರಲ್ಲ, ಮುಸ್ಲಿಮರಿಗೂ ಸ್ನೇಹಿತರಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ.
ಕೆಲವರು ನನ್ನ ವಿರುದ್ಧ ಮುಸ್ಲಿಂ ತುಷ್ಟೀಕರಣ ಮಾಡುತ್ತಿರುವ ಆರೋಪ ಮಾಡುತ್ತಾರೆ. ಹಿಂದೂಗಳನ್ನು ಪ್ರೀತಿಸುವುದೆಂದರೆ ಮುಸ್ಲಿಮರನ್ನು ದ್ವೇಷಿಸಬೇಕೆ ಎಂದು ಅವರನ್ನು ಕೇಳುತ್ತೇನೆ, ನಾನು ಎಲ್ಲಾ ಧರ್ಮ, ಸಮುದಾಯಗಳನ್ನೂ ಪ್ರೀತಿಸುತ್ತೇನೆ, ಈ ದೇಶ ಎಲ್ಲರಿಗೂ ಸೇರಿದ್ದು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ರಂಜಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, ನನ್ನ ವಿರುದ್ಧ ಮುಸ್ಲಿಂ ತುಷ್ಟೀಕರಣದ ಆರೋಪ ಮಾಡುತ್ತಿರುವವರು ಹಿಂದೂಗಳಿಗೂ ಸ್ನೇಹಿತರಲ್ಲ, ಮುಸ್ಲಿಮರಿಗೂ ಸ್ನೇಹಿತರಲ್ಲ ಎಂದಿದ್ದಾರೆ. ಇದೇ ವೇಳೆ ರಂಜಾನ್ ದಿನದಂದೇ ನಿಗದಿಯಾಗಿದ್ದ ನೀತಿ ಆಯೋಗದ ಸಭೆಯ ದಿನಾಂಕ ತಮ್ಮ ಪ್ರತಿಭಟನೆಯಿಂದಲೇ ಮುಂದೂಡಿಕೆಯಾಗಿದೆ ಎಂದೂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


