ಜಮ್ಮು-ಕಾಶ್ಮೀರ: 2 ಪಾಕ್ ಪ್ರಜೆಗಳನ್ನು ಬಂಧಿಸಿದ ಬಿಎಸ್ಎಫ್
ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಪಾಕಿಸ್ತಾನ ಪ್ರಜೆಗಳನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಬಂಧನಕ್ಕೊಳಪಡಿಸಿರುವುದಾಗಿ ಶನಿವಾರ ಹೇಳಿದೆ...

Published On :
ಶ್ರೀನಗರ: ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಪಾಕಿಸ್ತಾನ ಪ್ರಜೆಗಳನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಬಂಧನಕ್ಕೊಳಪಡಿಸಿರುವುದಾಗಿ ಶನಿವಾರ ಹೇಳಿದೆ.
ಬಂಧಿತರನ್ನು ನರ್ವಾಲ್ ಜಿಲ್ಲೆಯ ಸೊಹೈಲ್ ಕುಮಾರ್ ಮತ್ತು ಸಿಯಾಲ್ಕೋಟ್'ನ ಝಫರ್ವಾಲ್ ತೆಹ್ಸಿಲ್ ನಿವಾಸಿಯಾಗಿರುವ ಅಹ್ಮದ್ ಎಂಬಾತನನ್ನು ಬಂಧನಕ್ಕೊಳಪಡಿಸಿರುವುದಾಗಿ ಬಿಎಸ್ಎಫ್ ಮಾಹಿತಿ ನೀಡಿದೆ.
ಭಾರತ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ ಇಬ್ಬರನ್ನೂ ಶುಕ್ರವಾರ ಸಂಜೆ ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


