ನಾವು ಪ್ರತಿಭಟನೆ ಮಾಡುತ್ತಿಲ್ಲ: ದೆಹಲಿ ಸಿಎಂ ಆರೋಪಕ್ಕೆ ಐಎಎಸ್ ಅಧಿಕಾರಿಗಳ ಪ್ರತಿಕ್ರಿಯೆ
ತಮ್ಮನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ದೆಹಲಿ ಐಎಎಸ್ ಅಧಿಕಾರಿಗಳು ಆರೋಪಿಸಿದ್ದು, ದೆಹಲಿ ಸಿಎಂ ಕೇಜ್ರಿವಾಲ್ ಆರೋಪಿಸಿರುವಂತೆ ನಾವು ಪ್ರತಿಭಟನೆ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.

Published On :
ನವದೆಹಲಿ: ತಮ್ಮನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ದೆಹಲಿ ಐಎಎಸ್ ಅಧಿಕಾರಿಗಳು ಆರೋಪಿಸಿದ್ದು, ದೆಹಲಿ ಸಿಎಂ ಕೇಜ್ರಿವಾಲ್ ಆರೋಪಿಸಿರುವಂತೆ ನಾವು ಪ್ರತಿಭಟನೆ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.
ದೆಹಲಿ ಐಎಎಸ್ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿಲ್ಲ, ಸಭೆಗಳಿಗೆ ಹಾಜರಾಗುತ್ತಿದ್ದೇವೆ, ಎಲ್ಲಾ ಇಲಾಖೆಗಳೂ ಅವುಗಳ ಕೆಲಸ ನಿರ್ವಹಿಸುತ್ತಿವೆ. ಕೆಲವೊಮ್ಮೆ ರಜೆ ದಿನಗಳಲ್ಲೂ ಕೆಲಸ ಮಾಡುತ್ತಿದ್ದೇವೆ. ನಾವು ಸಂಪೂರ್ಣವಾಗಿ ರಾಜಕೀಯದಿಂದ ಹೊರಗಿದ್ದೇವೆ, ನಮ್ಮ ನಿಲುವನ್ನು ಸ್ಪಷ್ಟಪಡಿಸುವ ಅಗತ್ಯ ಬಂದಿರಲಿಲ್ಲ ಎಂದು ಐಎಎಸ್ ಅಧಿಕಾರಿ ಮನೀಷಾ ಸಕ್ಸೇನಾ ಹೇಳಿದ್ದಾರೆ.
ಕೆಲವು ಕೆಲಸಗಳನ್ನು ಮಾಡುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ, ಭಯದ ವಾತಾವರಣದಲ್ಲಿದ್ದೇವೆ, ಬಲಿಪಶುಗಳ ಭಾವನೆ ಕಾಡುತ್ತಿದೆ, ನಮ್ಮನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ, ಮುಖ್ಯಕಾರ್ಯದರ್ಶಿಗಳ ಮೇಲೆ ಹಲ್ಲೆ ನಡೆದ ಬಳಿಕ ನಮಗೆ ಭಯದ ವಾತಾವರಣ ಕಾಡುತ್ತಿದೆ ಎಂದು ಐಎಎಸ್ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


