ಬಿಜೆಪಿಯಂತೆ ನಮ್ಮದು ಉಗ್ರ ಸಂಘಟನೆಯಲ್ಲ: ಸಿಎಂ ಮಮತಾ ಬ್ಯಾನರ್ಜಿ
ಬಿಜೆಪಿಯಂತೆ ನಮ್ಮದು ಉಗ್ರ ಸಂಘಟನೆಯಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಗುರುವಾರ ಹೇಳಿದ್ದಾರೆ...

Published On :
ಕೋಲ್ಕತಾ; ಬಿಜೆಪಿಯಂತೆ ನಮ್ಮದು ಉಗ್ರ ಸಂಘಟನೆಯಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಗುರುವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಸ್ಥ ದಿಲೀಪ್ ಘೋಷ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯಂತೆ ನಮ್ಮದು ಉಗ್ರ ಸಂಘಟನೆಯಲ್ಲ. ಬಿಜೆಪಿ ಕ್ರಿಶ್ಚಿಯನ್ನರು, ಮುಸ್ಲಿಮರ ನಡುವೆಯಷ್ಟೇ ಘರ್ಷಣೆಗಳನ್ನು ಏರ್ಪಡಿಸುತ್ತಿಲ್ಲ, ಹಿಂದೂಗಳ ನಡುವೆಯೂ ಘರ್ಷಣೆ ಮೂಡುವಂತೆ ಮಾಡುತ್ತಿದ್ದಾರೆಂದು ಹೇಳಿದ್ದಾರೆ.
ಜೂನ್ 19 ರಂದು ಪ್ರತಿಭಟನಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ದಿಲೀಪ್ ಘೋಷ್. ಪಶ್ಚಿಮ ಬಂಗಾಳದಲ್ಲಿ ಗೂಂಡಾಗಿರಿ ಮಾಡುವ ನಾಯಕರುಗಳು ಜೈಲು ಸೇರುತ್ತಾರೆ ಅಥವಾ ನೇರವಾಗಿ ಎನ್ ಕೌಂಟರ್ ಗೆ ಗುರಿಯಾಗುತ್ತಾರೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಮಮತಾ ಬ್ಯಾನರ್ಜಿಉಗ್ರ ಸಂಘಟನೆTMCಟಿಎಂಸಿLife ThreatDilip Ghoshದಿಲೀಪ್ ಘೋಷ್Mamata BenerjeeMilitant organisation
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


