ಮಲ್ಲಿಕಾರ್ಜುನ ಖರ್ಗೆಗೆ ಹೊಸ ಜವಾಬ್ದಾರಿ: ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ!
ಮುಂಬರುವ ಹಲವು ರಾಜ್ಯಗಳ ವಿಧಾನ ಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಸಿದ್ದತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನ ಸಭೆ ಚುನಾವಣೆ ನಡೆಯುವ ರಾಜ್ಯಗಳಿಗೆ ಎಐಸಿಸಿ ಉಸ್ತುವಾರಿ ನೇಮಕ ಮಾಡಿದೆ...

Published On :
ನವದೆಹಲಿ: ಮುಂಬರುವ ಹಲವು ರಾಜ್ಯಗಳ ವಿಧಾನ ಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಸಿದ್ದತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನ ಸಭೆ ಚುನಾವಣೆ ನಡೆಯುವ ರಾಜ್ಯಗಳಿಗೆ ಎಐಸಿಸಿ ಉಸ್ತುವಾರಿ ನೇಮಕ ಮಾಡಿದೆ.
ಕರ್ನಾಟಕ ಸಂಸದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಹಾರಾಷ್ಟ್ಪ ರಾಜ್ಯ ಉಸ್ತುವಾರಿಯನ್ನಾಗಿ ನೇಮಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ,
ಇನ್ನೂ ಮಧ್ಯಪ್ರದೇಶ, ಛತ್ತೀಲ್ ಗಡ, ರಾಜಸ್ತಾನ ಮತ್ತು ಒಡಿಸಾ ಹಾಗೂ ಮಿಜೋರಾಂಗಳಿಗೂ ಉಸ್ತುವಾರಿ ನೇಮಕ ಮಾಡಿ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


