ಒಡಿಶಾ: ಇಂದಿರಾಗಾಂಧಿ ಮುಕ್ತ ವಿವಿ ಪರೀಕ್ಷೆಗೆ ಹಾಜರಾಗಿದ್ದ 100 ಕ್ಕೂ ಹೆಚ್ಚು ನಕ್ಸಲರು!
ಪೊಲೀಸರಿಗೆ ಶರಣಾಗಿದ್ದ 100 ಕ್ಕೂ ಹೆಚ್ಚು ನಕ್ಸಲರು ಹೊಸ ಜೀವನ ಪ್ರಾರಂಭ ಮಾಡುವ ನಿಟ್ಟಿನಲ್ಲಿ ಇಂದಿರಾಗಾಂಧಿ ಮುಕ್ತ ವಿವಿಯಿಂದ ನಡೆಸಲಾಗುವ (ಬಿಪಿಪಿ) ಪರೀಕ್ಷೆಗೆ ಹಾಜರಾಗಿದ್ದಾರೆ.

Published On :
ಮಾಲ್ಕಂಗಿರಿ: ಪೊಲೀಸರಿಗೆ ಶರಣಾಗಿದ್ದ 100 ಕ್ಕೂ ಹೆಚ್ಚು ನಕ್ಸಲರು ಹೊಸ ಜೀವನ ಪ್ರಾರಂಭ ಮಾಡುವ ನಿಟ್ಟಿನಲ್ಲಿ ಇಂದಿರಾಗಾಂಧಿ ಮುಕ್ತ ವಿವಿಯಿಂದ ನಡೆಸಲಾಗುವ (ಬಿಪಿಪಿ) ಪರೀಕ್ಷೆಗೆ ಹಾಜರಾಗಿದ್ದಾರೆ.
ಒಟ್ಟು 120 ನಕ್ಸಲರು ಈ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 107 ನಕ್ಸಲರು ಪರೀಕ್ಷೆಗೆ ಹಾಜರಾಗಿದ್ದಾರೆ. ಒಡಿಶಾದ ಮಾಲ್ಕಂಗಿರಿ ಜಿಲ್ಲಾಡಳಿತ ಪೊಲೀಸರಿಗೆ ಶರಣಾಗಿರುವ ನಕ್ಸಲರಿಗೆ ಉಚಿತ ಶಿಕ್ಷಣದ ವ್ಯವಸ್ಥೆ ಮಾಡಿದ್ದು, ಶರಣಾಗಿರುವ ನಕ್ಸಲರಿಗೆ ತಮ್ಮ ಜೀವನವನ್ನು ಪುರಾಂಭಗೊಳಿಸುವುದಕ್ಕೆ ಸಹಕರಿಸುತ್ತಿದೆ.
ನಾವು ಈ ಸಮಾಜದ ಭಾಗವಾಗಿರಲು ಬಯಸುತ್ತಿದ್ದೇವೆ, ಆದ್ದರಿಂದ ಪರೀಕ್ಷೆ ಬರೆದಿದ್ದೇವೆ ಎಂದು ಓರ್ವ ವಿದ್ಯಾರ್ಥಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


