ದೇಶ

ಗುಜರಾತ್: ಕಾಂಗ್ರೆಸ್ ಹಿರಿಯ ನಾಯಕ ಇಂದ್ರನೀಲ್ ರಾಜ್ ಗುರು ರಾಜೀನಾಮೆ

ಗುಜರಾತ್ ಕಾಂಗ್ರೆಸ್ ನಾಯಕರಾದ ಇಂದ್ರನೀಲ್ ರಾಜ್ ಗುರು ಸೋಮವಾರ ಪಕ್ಷ ತೊರೆದಿದ್ದಾರೆ.

ಗುಜರಾತ್: ಕಾಂಗ್ರೆಸ್ ಹಿರಿಯ ನಾಯಕ ಇಂದ್ರನೀಲ್ ರಾಜ್ ಗುರು ರಾಜೀನಾಮೆ
ಇಂದ್ರನೀಲ್ ರಾಜ್ ಗುರು
Published On :
ಅಹಮದಾಬಾದ್(ಗುಜರಾತ್): ಗುಜರಾತ್ ಕಾಂಗ್ರೆಸ್ ನಾಯಕರಾದ ಇಂದ್ರನೀಲ್ ರಾಜ್ ಗುರು ಸೋಮವಾರ ಪಕ್ಷ ತೊರೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಅಸಮರ್ಪಕ ಆಡಳಿತ ಧೋರಣೆಯಿಂದಾಗಿ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ರಾಜ್ ಗುರು ಮಾದ್ಯಮದೆದುರು ಹೇಳಿಕೆ ನಿಡಿದ್ದಾರೆ.
ರಾಜ್ ಕೋಟ್ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರಾದ ರಾಜ್ ಗುರು ಅವರ ಸಲಹೆಗಳನ್ನು ಪಕ್ಷದ ಹಿರಿಯ ನಾಯಕರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಇಂದ್ರನೀಲ್ ರಾಜ್ ಗುರು  2017 ರ ವಿಧಾನಸಭೆ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ವಿರುದ್ಧ ರಾಜ್ ಕೋಟ್ (ಪಶ್ಚಿಮ) ಕ್ಷೇತ್ರದಿಂದ ಸ್ಪರ್ಧಿಸಿ ಸುದ್ದಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.