ದೇಶ

ಆಪರೇಷನ್ ಆಲ್ ಔಟ್ ಶುರು: ಗಡಿಯಲ್ಲಿ ಮೂವರು ಭಯೋತ್ಪಾದಕರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಚಟಪೊರ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ಆಪರೇಷನ್ ಆಲ್ ಔಟ್ ಶುರು: ಗಡಿಯಲ್ಲಿ ಮೂವರು ಭಯೋತ್ಪಾದಕರ ಹತ್ಯೆ
ಆಪರೇಷನ್ ಆಲ್ ಔಟ್ ಶುರು: ಗಡಿಯಲ್ಲಿ ಮೂವರು ಭಯೋತ್ಪಾದಕರ ಹತ್ಯೆ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಚಟಪೊರ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಕುಪ್ವಾರಾ ಅರಣ್ಯದಲ್ಲಿ ಓರ್ವ ಭಯೋತ್ಪಾದಕನ ಹತ್ಯೆ ನಡೆದ ಕೆಲವೇ ಗಂಟೆಗಳ ನಂತರ ಈ ಎನ್ ಕೌಂಟರ್ ನಡೆದಿದೆ.
ಜಮ್ಮು ಕಾಶ್ಮೀರದ ಮಾಜಿ ಡಿಜಿಪಿ ಎಸ್ಪಿ ವಯೀದ್ ಪುಲ್ವಾರಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಸೇನೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸ್ಥಳದಲ್ಲಿದ್ದ ಎಲ್ಲಾ ನಾಗರಿಕರನ್ನು ಸ್ಥಳಾಂದರಗೊಳಿಸ್ದ ಬಳಿಕ ಈ ಗುಂಡಿನ ಕಾಳಗ ನಡೆದಿದೆ.
ಜಮ್ಮು ಕಾಶ್ಮೀರ ಪುಲ್ವಾಮಾದಲ್ಲಿ  ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಎ ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.