ಎಡಪಕ್ಷಗಳ ಅವನತಿ ದೇಶದ ದುರಂತ- ಜೈರಾಮ್ ರಮೇಶ್
ಎಡಪಕ್ಷಗಳ ಅವನತಿ ದೇಶದ ದುರಂತವಾಗಿದ್ದು, ಬಲಿಷ್ಠ ಎಡಪಕ್ಷಗಳ ಅಗತ್ಯತೆ ಹೆಚ್ಚಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ತ್ರಿವೇಂದ್ರಮ್ : ಎಡಪಕ್ಷಗಳ ಅವನತಿ ದೇಶದ ದುರಂತವಾಗಿದ್ದು, ಬಲಿಷ್ಠ ಎಡಪಕ್ಷಗಳ ಅಗತ್ಯತೆ ಹೆಚ್ಚಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ತ್ರಿವೇಂದ್ರಮ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕೀಯ ಪ್ರತಿಸ್ಪರ್ಧೆಯಿಂದಾಗಿ ಎಡಪಕ್ಷಗಳು ಅವನತಿಯಾದರೆ ಭಾರತಕ್ಕೆ ಅನಾರೋಗ್ಯ ಭಾದಿಸಲಿದೆ. ಆದರೆ. ಭಾರತದಲ್ಲಿ ಎಡಪಕ್ಷಗಳ ಅಸ್ತಿತ್ವ ಕೊನೆಗಾಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಎಡಪಕ್ಷಗಳ ಆಶೋತ್ತರಗಳು ಪ್ರಸ್ತುತ ಸಮಾಜಕ್ಕನುಗುಣವಾಗಿ ಬದಲಾವಣೆಯಾಗಬೇಕಾಗಿದೆ ಎಂದು ಜೈರಾಮ್ ರಮೇಶ್ ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


