ದೇಶ

8,000 ನಿಲ್ದಾಣಗಳಲ್ಲಿ ಜೈವಿಕ ವಿಘಟನೀಯ ಪ್ಯಾಡ್ ಗಳನ್ನು ನೀಡಲಿರುವ ಭಾರತೀಯ ರೈಲ್ವೆ

ಗ್ರಾಮೀಣ ಭಾಗದ ಮಹಿಳೆಯರಿಗೆ ಬಯೋ ಡಿಗ್ರೆಡಬಲ್(ಜೈವಿಕ ವಿಘಟನೀಯ ಪ್ಯಾಡ್) ಪ್ಯಾಡ್ ಗಳು ತಲುಪುವಂತೆ ಮಾಡಲು ಅಭಿಯಾನವನ್ನು ಪ್ರಾರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯಲ್

8,000 ನಿಲ್ದಾಣಗಳಲ್ಲಿ ಜೈವಿಕ ವಿಘಟನೀಯ ಪ್ಯಾಡ್ ಗಳನ್ನು ನೀಡಲಿರುವ ಭಾರತೀಯ ರೈಲ್ವೆ
ಪಿಯೂಷ್ ಗೊಯಲ್
Published On :
ನವದೆಹಲಿ: ಗ್ರಾಮೀಣ ಭಾಗದ ಮಹಿಳೆಯರಿಗೆ ಬಯೋ ಡಿಗ್ರೆಡಬಲ್(ಜೈವಿಕ ವಿಘಟನೀಯ ಪ್ಯಾಡ್) ಪ್ಯಾಡ್ ಗಳು ತಲುಪುವಂತೆ ಮಾಡಲು ಅಭಿಯಾನವನ್ನು ಪ್ರಾರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯಲ್ ಹೇಳಿದ್ದಾರೆ. 
ಎಲ್ಲಾ ಮಹಿಳೆಯರಿಗೂ ಬಯೋ ಡಿಗ್ರೆಡಬಲ್ ಸ್ಯಾನಿಟರಿ ಪ್ಯಾಡ್ ಗಳು ತಲುಪುವಂತೆ ಮಾಡಲು ದೇಶಾದ್ಯಂತ ಅಭಿಯಾನವನ್ನು ಆಯೋಜಿಸಬೇಕಿದೆ,  ಈ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಇಲಾಖೆ 8,000 ರೈಲು ನಿಲ್ದಾಣಗಳಲ್ಲಿ ಜೈವಿಕ ವಿಘಟನೀಯ ಪ್ಯಾಡ್ ಗಳಾನ್ನು ನೀಡಲು ಚಿಂತನೆ ನಡೆಸಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಈ ವಿಷಯದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಮನೇಕಾ ಗಾಂಧಿ ಅವರೊಂದಿಗೆ ಚರ್ಚಿಸುತ್ತಿರುವುದಾಗಿ ಪಿಯೂಷ್ ಗೋಯಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.