ಮುಂಬಯಿ ಕಟ್ಟಡ ಕುಸಿತ ಪ್ರಕರಣ: ಓರ್ವನ ಬಂಧನ
ಮುಂಬಯಿಯ ಬೆಂಡಿ ಬಜಾರ್ ನಲ್ಲಿ ಕಟ್ಟಡ ಕುಸಿತ ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ....

Published On :
ಮುಂಬಯಿ: ಮುಂಬಯಿಯ ಬೆಂಡಿ ಬಜಾರ್ ನಲ್ಲಿ ಕಟ್ಟಡ ಕುಸಿತ ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಕಳೆದ ವರ್ಷ ಕಟ್ಟಡ ಕುಸಿದು 37 ಮಂದಿ ಸಾವನ್ನಪ್ಪಿದ್ದರು, ಹಶೀಮ್ ವಜುದ್ದೀನ್ ಬಂಧಿತ ಆರೋಪಿ, ಸೈಫೀ ಬುರ್ಹಾನಿ ಅಪ್ ಲಿಪ್ ಮೆಂಟ್ ಟ್ರಸ್ಟ್ ನ ಅಧಿಕಾರಿಯಾಗಿದ್ದಾರೆ.
ವಜುದ್ದೀನ್ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು, ಆಗಸ್ಟ್ 31 2017 ರಂದು 117 ವರ್ಷದ ಕಟ್ಟಡ ಕುಸಿದು, 37 ಮಂದಿ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


