ಭಾರತವೂ ಸಿರಿಯಾ ಆಗಲಿದೆ ಎಂದು ಹೇಳಿದ್ದ ರವಿಶಂಕರ್ ಗುರೂಜಿ ವಿರುದ್ಧ ಪ್ರಕರಣ ದಾಖಲು
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ವಿರುದ್ಧ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈರಿ ಲಖನೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ...

Published On :
ಲಖನೌ: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ವಿರುದ್ಧ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈರಿ ಲಖನೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಒಂದು ವೇಳೆ ನ್ಯಾಯಾಲಯ ದೇವಸ್ಥಾನದ ವಿರುದ್ಧ ತೀರ್ಪು ಪ್ರಕಟಿಸಿದ್ದಲ್ಲಿ, ರಕ್ತಪಾತವೇ ಆಗಲಿದೆ, ಅಲ್ಲದೆ, ತೀರ್ಪು ಒಂದು ಪಕ್ಷದ ಪರವಾಗಿದಿದ್ದರೆ ಭಾರತದ ಪರಿಸ್ಥಿತಿಯೂ ಸಿರಿಯಾ ರೀತಿಯೇ ಆಗಲಿದೆ ಎಂದು ರವಿಶಂಕರ್ ಗುರೂಜಿಯವರು ಈ ಹಿಂದೆ ಹೇಳಿದ್ದರು.
ಶ್ರೀಗಳ ಹೇಳಿಕೆಗೆ ಅಸಾದುದ್ದೀನ್ ಓವೈಸಿ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಹೇಳಿಕೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ravi ShankarAsaduddin OwaisiCase registeredಅಸಾದುದ್ದೀನ್ ಓವೈಸಿಪ್ರಚೋದನಾಕಾರಿ ಹೇಳಿಕೆರವಿ ಶಂಕರ್ ಗುರೂಜಿಪ್ರಕರಣ ದಾಖಲುAyodhya issueಅಯೋಧ್ಯೆ ವಿವಾದProvocative
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


