ಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ನೆಲೆ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ
ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿರುವ ಸಿಆರ್'ಪಿಎಫ್ ನೆಲೆ ಬಳಿ ಬಂದಿರುವ ಉಗ್ರರು ಗ್ರೆನೇಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ...

Published On :
ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿರುವ ಸಿಆರ್'ಪಿಎಫ್ ನೆಲೆ ಬಳಿ ಬಂದಿರುವ ಉಗ್ರರು ಗ್ರೆನೇಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಕುಲ್ಗಾಂ ಜಿಲ್ಲೆಯ ದಮ್ಹಾಲ್ ಹಂಜಿಪೊಲಾ ಎಂಬ ಪ್ರದೇಶದಲ್ಲಿರುವ ಸಿಆರ್'ಪಿಎಫ್ ನೆಲೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಉಗ್ರರು ಗ್ರೆನೇಡ್ ದಾಳಿ ನಡೆಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದರು, ಪರಾರಿಯಾಗಿರುವ ಉಗ್ರರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳಿ ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and Kashmirಉಗ್ರರ ದಾಳಿMilitants AttackKulgamಕುಲ್ಗಾಂCRFP postಸಿಆರ್\'ಪಿಎಫ್ ನೆಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


