ದೇಶ

ಮಾರ್ಚ್ ನಲ್ಲಿ ಎರಡು ಬಾರಿ ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ ತಿಂಗಳಲ್ಲಿ ಎರಡು ಬಾರಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ಮಾರ್ಚ್ ನಲ್ಲಿ ಎರಡು ಬಾರಿ ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿ
ರಾಹುಲ್ ಗಾಂಧಿ
Published On :
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ ತಿಂಗಳಲ್ಲಿ ಎರಡು ಬಾರಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಮಾರ್ಚ್ 20 ಮತ್ತು 21 ರಂದು ಮಂಗಳೂರು ಮತ್ತು ಉಡುಪಿಗೆ ಆಗಮಿಸುವ ರಾಹುಲ್ ಗಾಂಧಿ ಮಾರ್ಚ್ 24 ಮತ್ತು 25 ರಂದು ಮೈಸೂರು ಮತ್ತು ಮಂಡ್ಯಕ್ಕೆ ಬರಲಿದ್ದಾರೆ.
ಫೆಬ್ರವರಿಯಲ್ಲಿ ಕರ್ನಾಟಕದ ರಾಯಚೂರು, ಬೀದರ್, ಬಳ್ಳಾರಿ ಮತ್ತು ಯಾದಗಿರಿ ಹಾಗೂ ಕೊಪ್ಪಳಕ್ಕೆ ಭೇಟಿ ನೀಡಿದ್ದರು. 
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ರಾಷ್ಟ್ರ ನಾಯಕರು ಪದೇ ಪದೇ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ.
ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ, ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಕೂಡ ಯತ್ನಿಸುತ್ತಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.