ಹುತಾತ್ಮರ ದಿನ: ಪ್ರಧಾನಿಯಿಂದ ಭಗತ್ ಸಿಂಗ್, ಸುಖದೇವ್, ರಾಜ್ ಗುರು ಬಲಿದಾನದ ನೆನೆಕೆ
ಇಂದು (ಮಾ.23) ಕ್ರಾಂಕಿಕಾರಿ ಸ್ವಾತಂತ್ರ ಹೋರಾಟಗಾರರಾದ ಭಗತ್ ಸಿಂಗ್, ಶಿವರಾಮ್ ರಾಜ್‌ಗುರು ಮತ್ತು ಸುಖ್‌ದೇವ್ ಥಾಪರ್ ಅವರನ್ನು ಅಂದಿನ ಬ್ರಿಟೀಷ್ ಆಡಳಿತ ಗಲ್ಲಿಗೇರಿಸಿದ ದಿನ.

Published On :
ನವದೆಹಲಿ: ಇಂದು (ಮಾ.23) ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರರಾದ ಭಗತ್ ಸಿಂಗ್, ಶಿವರಾಮ್ ರಾಜ್‌ಗುರು ಮತ್ತು ಸುಖ್‌ದೇವ್ ಥಾಪರ್ ಅವರನ್ನು ಅಂದಿನ ಬ್ರಿಟೀಷ್ ಆಡಳಿತ ಗಲ್ಲಿಗೇರಿಸಿದ ದಿನ. ದೇಶಕ್ಕೆ ಸ್ವಾತಂತ್ರ ಸಿಗಬೇಕೆನ್ನುವ ಕಾರಣಕ್ಕೆ ತಮ್ಮ ಜೀವವನ್ನು ಬಲಿ ನೀಡಿದ ಈ ವೀರರನ್ನು ನಾಡಿನ ಸಮಸ್ತ ಜನತೆ ನೆನೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದ್ದಾರೆ.
"ಅವರು ತಮ್ಮ ಜೀವನ ತ್ಯಾಗ ಮಾಡಿದರು. ಇದರಿಂದಾಗಿ ಇತರರು ಸ್ವಾತಂತ್ರ್ಯ ಮತ್ತು ಘನತೆಯ ಜೀವನವನ್ನು ನಡೆಸುವುದು ಸಾಧ್ಯವಾಗಿದೆ" ಎಂದು ಮೋದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


