ದೇಶ

ಎಸ್ ಪಿ, ಬಿಎಸ್ ಪಿ ಮೈತ್ರಿ ಮುರಿಯಲು ಬಿಜೆಪಿ ರಾಜ್ಯಸಭಾ ಚುನಾವಣೆಯನ್ನು ಬಳಸಿಕೊಂಡಿದೆ: ಮಾಯಾವತಿ

ಎಸ್ ಪಿ, ಬಿಎಸ್ ಪಿ ಮೈತ್ರಿ ಮುರಿಯಲು ಬಿಜೆಪಿ ರಾಜ್ಯಸಭಾ ಚುನಾವಣೆಯನ್ನು ಬಳಸಿಕೊಂಡಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.

ಎಸ್ ಪಿ, ಬಿಎಸ್ ಪಿ ಮೈತ್ರಿ ಮುರಿಯಲು ಬಿಜೆಪಿ ರಾಜ್ಯಸಭಾ ಚುನಾವಣೆಯನ್ನು ಬಳಸಿಕೊಂಡಿದೆ: ಮಾಯಾವತಿ
ಮಾಯಾವತಿ
Published On :
ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತದಾನ ಮಾಡಿರುವ ಶಾಸಕನನ್ನು ಪಕ್ಷದಿಂದ ಮಾನತುಗೊಳಿಸಿರುವ ಬಿಎಸ್ ಪಿ ನಾಯಕಿ ಮಾಯಾವತಿ ಎಸ್ ಪಿ, ಬಿಎಸ್ ಪಿ ಮೈತ್ರಿ ಮುರಿಯಲು ಬಿಜೆಪಿ ರಾಜ್ಯಸಭಾ ಚುನಾವಣೆಯನ್ನು ಬಳಸಿಕೊಂಡಿದೆ ಎಂದು ಆರೋಪಿಸಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾಯಾವತಿ  ರಾಜ್ಯಸಭಾ ಚುನಾವಣೆಯಲ್ಲಿ ತನ್ನ ಪ್ರಭಾವವನ್ನು ಬಳಕೆ ಮಾಡಿಕೊಂಡಿರುವ ಬಿಜೆಪಿ,  ಬಿಎಸ್ ಪಿ ಹಾಗೂ ಎಸ್ ಪಿ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಯತ್ನದ ಹೊರತಾಗಿಯೂ ಬಿಎಸ್ ಪಿ ಎಸ್ ಪಿ ಮೈತ್ರಿಗೆ ಯಾವುದೇ ಪರಿಣಾಮ ಉಂತಾಗುವುದಿಲ್ಲ ಎಂದು ಮಾಯಾವತಿ ಹೇಳಿದ್ದಾರೆ. 
ಭಯದ ವಾತಾವರಣ ಮೂಡಿದ್ದೇ ಅಡ್ಡ ಮತದಾನಕ್ಕೆ ಕಾರಣವಾಯಿತು ಎಂದು ಮಾಯಾವತಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.