ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿ ಎನ್'ಕೌಂಟರ್- ಓರ್ವ ಉಗ್ರನನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ...

Published On :
ಬುದ್ಗಾಮ್; ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.
ಬುದ್ಗಾಮ್ ಜಿಲ್ಲೆಯ ಅಜಿಜಾಲ್ ಎಂಬ ಗ್ರಾಮದಲ್ಲಿ ಭದ್ರತಾಪಡೆ ಎನ್'ಕೌಂಟರ್ ನಡೆಸಿದ್ದು, ಉಗ್ರನನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಕೂಡ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಿದ್ದ ಸೇನಾ ಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿತ್ತು. ಇಬ್ಬರೂ ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಉಗ್ರರಾಗಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಉಗ್ರರುಜಮ್ಮು ಮತ್ತು ಕಾಶ್ಮೀರJammu and Kashmirterroristಭಾರತೀಯ ಸೇನೆBudgam encounterಬುದ್ಗಾಮ್ ಎನ್ ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


