ಅಧಿಕೃತ ಪ್ರಕಟಣೆಗೂ ಮುನ್ನವೇ ದಿನಾಂಕ ಸೋರಿಕೆ: ತನಿಖೆಗಾಗಿ ಆಯೋಗದಿಂದ ಸಮಿತಿ ರಚನೆ
ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಅಧಿಕೃತವಾಗಿ ಪ್ರಕಟವಾಗುವುದಕ್ಕೂ ಮುನ್ನವೇ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿರುವುದರ ಬಗ್ಗೆ ತನಿಖೆ ನಡೆಸಲು ಚುನಾವಣಾ

Published On :
ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಅಧಿಕೃತವಾಗಿ ಪ್ರಕಟವಾಗುವುದಕ್ಕೂ ಮುನ್ನವೇ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿರುವುದರ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗ ಸಮಿತಿ ರಚನೆ ಮಾಡಿದೆ.
ಅಧಿಕೃತ ಪ್ರಕಟಣೆಗೂ ಮುನ್ನವೇ ದಿನಾಂಕ ಸೋರಿಕೆಯಾಗಿರುವುದರ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದಕ್ಕೂ ಸಲಹೆ ನೀಡುವಂತೆ ಸೂಚನೆ ನೀಡಲಾಗಿದೆ.
ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವುದಕ್ಕೂ ಮುನ್ನ ಬಿಜೆಪಿ ಐಟಿ ಸೆಲ್ ನ ಮುಖ್ಯಸ್ಥ ಹಾಗೂ ರಾಜ್ಯ ಕಾಂಗ್ರೆಸ್ ಐಟಿ ಸೆಲ್ ಉಸ್ತುವಾರಿ ಚುನಾವಣಾ ದಿನಾಂಕವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Election Commissionಚುನಾವಣಾ ಆಯೋಗprobeದಿನಾಂಕಕರ್ನಾಟಕ ವಿಧಾನಸಭಾ ಚುನಾವಣೆ 2018ಕರ್ನಾಟಕ ಚುನಾವಣೆ 2018Karnataka assembly elections 2018Karnataka Polls 2018Date leak
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


