ಕುಡಿದು ಪೊಲೀಸರ ಮೇಲೆ ಕಾರು ಹತ್ತಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿ
ಕುಡಿದ ಮತ್ತಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾರು ತಡೆಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿಸಿದ್ದಾನೆ.

Published On :
ಅಮರಾವತಿ(ಆಂಧ್ರಪ್ರದೇಶ): ಕುಡಿದ ಮತ್ತಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾರು ತಡೆಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿಸಿದ್ದಾನೆ.
ಪೂರ್ವ ಗೋದಾವರಿಯಲ್ಲಿ ಪೊಲೀಸರು ಚೆಕ್ ಪೋಸ್ಟ್ ಬಳಿ ಕುಡಿದು ಕಾರು ಚಲಾಯಿಸುತ್ತಿರುವವರನ್ನು ಹಿಡಿಯಲು ಮುಂದಾಗಿದ್ದರು. ಈ ವೇಳೆ ಅದೇ ದಾರಿಯಲ್ಲಿ ಬಂದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾರನ್ನು ನಿಲ್ಲಿಸದೇ ಕಾರಿನ ಮುಂದೆ ನಿಂತಿದ್ದ ಪೊಲೀಸರ ಮೇಲೆ ನುಗ್ಗಿಸಿದ್ದಾನೆ. ಈ ವೇಳೆ ಹಲವ ಪೊಲೀಸರು ಗಾಯಕೊಂಡಿದ್ದಾರೆ.
ಕಾಕಿನಾಡ ಜಿಲ್ಲೆಯ ಪೊಲೀಸ್ ಅಧೀಕ್ಷಕರ ಕಚೇರಿಯ ಮುಂದೆಯೇ ಈ ಘಟನೆ ನಡೆದಿದ್ದು ಸದ್ಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Andhra Pradeshengineering studentಸಂಚಾರಿ ಪೊಲೀಸರುಆಂಧ್ರಪ್ರದೇಶಇಂಜಿನಿಯರಿಂಗ್ ವಿದ್ಯಾರ್ಥಿGodavariಗೋದಾವರಿTraffic policemen
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


