ಕಣ್ಣೂರು: ಸಿಪಿಐ-ಎಂ ಕಾರ್ಯಕರ್ತನ ಹತ್ಯೆ; ಪ್ರತೀಕಾರದಲ್ಲಿ ಆರ್ ಎಸ್ಎಸ್ ಕಾರ್ಯಕನ ಕೊಲೆ
ಕೇರಳದ ಕಣ್ಣೂರಿನಲ್ಲಿ ಮತ್ತೆ ಸೈದ್ಧಾಂತಿಕ, ರಾಜಕೀಯ ವಿಷಯಕ್ಕಾಗಿ ಹತ್ಯೆಗಳು ನಡೆದಿದ್ದು, ಸಿಪಿಐಎಂ ಕಾರ್ಯಕರ್ತನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಕ್ಕೆ ಆರ್ ಎಸ್ಎಸ್ ಕಾರ್ಯಕರ್ತನನ್ನು ಹತ್ಯೆ

Published On :
ನವದೆಹಲಿ: ಕೇರಳದ ಕಣ್ಣೂರಿನಲ್ಲಿ ಮತ್ತೆ ಸೈದ್ಧಾಂತಿಕ, ರಾಜಕೀಯ ವಿಷಯಕ್ಕಾಗಿ ಹತ್ಯೆಗಳು ನಡೆದಿದ್ದು, ಸಿಪಿಐಎಂ ಕಾರ್ಯಕರ್ತನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಕ್ಕೆ ಆರ್ ಎಸ್ಎಸ್ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ.
ಸಿಪಿಐಎಂ ಕಾರ್ಯಕರ್ತನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಆರ್ ಎಸ್ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಹಲ್ಲೆಗೊಳಗಾಗಿದ್ದ ಕಾರ್ಯಕರ್ತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಕಾರ್ಯಕರ್ತ, ಮಾಜಿ ಕೌನ್ಸಿಲರ್ ಕೆ ಬಾಬು ಹತ್ಯೆ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಪಿಐಎಂ, ಆರ್ ಎಸ್ ಎಸ್ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರವನ್ನು ನಿಲ್ಲಿಸಲು ಸಿದ್ಧವಿಲ್ಲ ಎಂದು ಆರೋಪಿಸಿದೆ.
ಬಾಬು ಹತ್ಯೆಯನ್ನು ಖಂಡಿಸಿ ಸಿಪಿಐಎಂ ಕಣ್ಣೂರು ಬಂದ್ ಗೆ ಕರೆ ನೀಡಿದೆ. ಇದೇ ವೇಳೆ ಮತ್ತೊಂದು ಘಟನೆಯಲ್ಲಿ ಆರ್ ಎಸ್ಎಸ್ ನಾಯಕ ಶನೋಜ್ ಎಂಬಾತ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಆರ್ ಎಸ್ಎಸ್ ಕಾರ್ಯಕರ್ತನ ಹತ್ಯೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪರಾಧಿಗಳಿಗಾಗಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


