ವಿಧಾನಸಭಾ ಚುನಾವಣೆ: ಕರ್ನಾಟಕ ಮತದಾರರಿಗೆ ಮೋದಿ, ಅಮಿತ್ ಶಾ ಅಭಿನಂದನೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಬಿಜೆ[ಪಿ ಹೊರಹೊಮ್ಮಿದೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ.....

Published On :
ವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಬಿಜೆ[ಪಿ ಹೊರಹೊಮ್ಮಿದೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ ಕರ್ನಾಟಕದ ಮತದಾರರನ್ನು, ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.
"ಬಿಜೆಪಿ ಅಭಿವೃದ್ಧಿ ಕಾರ್ಯಸೂಚಿಯನ್ನು ದೃಢವಾಗಿ ಬೆಂಬಲಿಸಿ ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ಕಾರಣವಾದ ಕರ್ನಾಟಕದ ನನ್ನ ಸೋದರ, ಸೋದರಿಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.
"ಕರ್ನಾಟಕದಲ್ಲಿನ ನಮ್ಮ ಕಾರ್ಯಕರ್ತರು ದಿನದ 24 ಗಂಟೆ ಕಾಲ ಪಕ್ಷದ ಪರವಾಗಿ ದುಡಿದವರನ್ನು ನಾನು ಗೌರವಿಸುತ್ತೇನೆ." ಪ್ರಧಾನಿ ನರೇಂದ್ರ ಮೋದಿ ಹೇ:ಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PM Modiಪ್ರಧಾನಿ ಮೋದಿಕರ್ನಾಟಕ ವಿಧಾನಸಭಾ ಚುನಾವಣೆKarnataka Assembly ElectionsKarnataka Votersಕರ್ನಾಟಕ ಮತದಾರರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


