ಛತ್ತೀಸ್ಗಢ; ದಂತೇವಾಡದಲ್ಲಿ ಐಇಡಿ ಸ್ಫೋಟ; 6 ಯೋಧರು ಹುತಾತ್ಮ, 2 ಯೋಧರಿಗೆ ಗಾಯ
ಛತ್ತೀಸ್ಗಢ ದಂತೇವಾಡದ ಛೋಲ್ನಾರ್ ಎಂಬ ಗ್ರಾಮದಲ್ಲಿ ಐಇಡಿ ಸ್ಫೋಟಗೊಂಡ ಪರಿಣಾಮ 5 ಯೋಧರು ಹುತಾತ್ಮರಾಗಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವುದಾಗಿ ಭಾನುವಾರ ತಿಳಿದುಬಂದಿದೆ...

Published On :
ದಂತೇವಾಡ; ಛತ್ತೀಸ್ಗಢ ದಂತೇವಾಡದ ಛೋಲ್ನಾರ್ ಎಂಬ ಗ್ರಾಮದಲ್ಲಿ ಐಇಡಿ ಸ್ಫೋಟಗೊಂಡ ಪರಿಣಾಮ 6 ಯೋಧರು ಹುತಾತ್ಮರಾಗಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವುದಾಗಿ ಭಾನುವಾರ ತಿಳಿದುಬಂದಿದೆ.
ಪೊಲೀಸರ ವಾಹನದಲ್ಲಿ ಐಇಡಿ ಸ್ಫೋಟಗೊಂಡಿದ್ದು ಪರಿಣಾಮ, ಸ್ಫೋಟದಲ್ಲಿ ಛತ್ತೀಸ್ಗಢ ಸೇನಾ ಪಡೆಯ ನಾಲ್ವರು ಯೋಧರು, 2 ಜಿಲ್ಲಾ ಸೇನಾ ಪಡೆಯ ಯೋಧರು ಹುತಾತ್ಮರಗಾಗಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಗಳು ಚೋಲ್ನೂರ್ ನಿಂದ ಕಿರಾನ್ದುಲ್'ಗೆ ತೆರಳುತ್ತಿದ್ದ ವೇಳೆ ನಕ್ಸಲರು ಬಾಂಬ್ ಸ್ಫೋಟಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


