ಕೃತಕ ಬುದ್ಧಿಮತ್ತೆಯ ಸಮರ್ಥ ಬಳಕೆಯತ್ತ ಭಾರತೀಯ ಸೇನೆ ಹೆಜ್ಜೆ
ಭಾರತ ಸರ್ಕಾರ ರಕ್ಷಣಾ ವ್ಯವಸ್ಥೆಯನ್ನು ತಾಂತ್ರಿಕವಾಗಿ ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈಗ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳಲು ಮುಂದಾಗಿದೆ.

Published On :
ಬೀಜಿಂಗ್: ಭಾರತ ಸರ್ಕಾರ ರಕ್ಷಣಾ ವ್ಯವಸ್ಥೆಯನ್ನು ತಾಂತ್ರಿಕವಾಗಿ ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈಗ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳಲು ಮುಂದಾಗಿದೆ.
ಸೇನೆಯ ಕಾರ್ಯಾಚರಣೆ ಸಿದ್ಧತೆಗೆ ಸಹಕಾರಿಯಾಗುವ ರೀತಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಕೆ ಮಾಡಿಕೊಳ್ಳಲು ಮುಂದಾಗಿದ್ದು, ಮಾನವ ರಹಿತ ಟ್ಯಾಂಕ್ ಹಾಗೂ ವೈಮಾನಿಕ ವಾಹನಗಳು ಮತ್ತು ರೋಬಾಟ್ ಶಸ್ತ್ರಾಸ್ತ್ರಗಳಲ್ಲಿ ಈ ಅಂಶ ಸೇನೆಗೆ ಸಹಕಾರಿಯಾಗಲಿದೆ.
ಗಡಿ ನೀತಿಯ ಭಾಗವಾಗಿ ಸೇನೆ, ನೌಕಾಪಡೆ, ವಾಯುಪಡೆಗಳನ್ನು ನೆಕ್ಸ್ಟ್ ಜನರೇಷನ್ ಯುದ್ಧಕ್ಕೆ ಹೊಂದಿಕೊಳ್ಳುವಂತೆ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತ ನೆರೆ ರಾಷ್ಟ್ರ ಚೀನಾದಲ್ಲೂ ಸೇನೆಗೆ ಸಂಬಂಧಿಸಿದಂತೆ ಕೃತಕ ಬುದ್ಧಿಮತ್ತೆಯನ್ನು ವ್ಯಾಪಕವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ನೆಕ್ಸ್ಟ್ ಜನರೇಷನ್ ಯುದ್ಧಕ್ಕಾಗಿ ಸೇನೆಯ ಮೂರು ವಿಭಾಗಗಳಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ರಕ್ಷಣಾ ಉತ್ಪಾದನೆ ವಿಭಾಗದ ಕಾರ್ಯದರ್ಶಿ ಅಜಯ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಭಾರತೀಯ ಸೇನೆartificial intelligenceಕೃತಕ ಬುದ್ಧಿಮತ್ತೆunmanned tanksRobotic weaponryಮಾನವ ರಹಿತ ಟ್ಯಾಂಕ್ರೊಬೋಟಿಕ್ ಶಸ್ತ್ರಾಸ್ತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


