ಮದರಸಾಗಳಲ್ಲಿ ಎನ್ ಸಿ ಇಆರ್ ಟಿ ಪಠ್ಯಕ್ರಮ ಪರಿಚಯಿಸಲಿರುವ ಉತ್ತರ ಪ್ರದೇಶ ಸರ್ಕಾರ
ಮದರಸಾಗಳಲ್ಲಿ ಎನ್ ಸಿಆರ್ ಟಿ ಪಠ್ಯಕ್ರಮ ಪರಿಚಯಿಸಲು ಉತ್ತರ ಪ್ರದೇಶ ಸಚಿವ ಸಂಪುಟ ಸಭೆ ಒಪ್ಪಿಗೆ ಸೀಚಿಸಿದೆ.

Published On :
ಲಖನೌ: ಮದರಸಾಗಳಲ್ಲಿ ಎನ್ ಸಿಆರ್ ಟಿ ಪಠ್ಯಕ್ರಮ ಪರಿಚಯಿಸಲು ಉತ್ತರ ಪ್ರದೇಶ ಸಚಿವ ಸಂಪುಟ ಸಭೆ ಒಪ್ಪಿಗೆ ಸೀಚಿಸಿದೆ.
ಉರ್ದು, ಹಿಂದಿ, ಆಂಗ್ಲ ಭಾಷೆಗಳಲ್ಲಿ ಎನ್ ಸಿ ಆರ್ ಟಿ ಪಠ್ಯವಿರಲಿದ್ದು, ಮದರಸಾದಲ್ಲಿರುವ ವಿದ್ಯಾರ್ಥಿಗಳಿಗೆ ಉತ್ತಮವಾದ ತರಬೇತಿ ಹಾಗೂ ಕೌಶಲ್ಯತೆಯನ್ನು ಹೆಚ್ಚಿಸುವುದು ಉದ್ದೇಶವಾಗಿದೆ. ಕೆಲವು ಮೂಲಗಳ ಪ್ರಕಾರ ಮದರಸಾಗಳಿಗೆ ಎನ್ ಸಿಇಆರ್ ಟಿ ಪಠ್ಯಕ್ರಮವನ್ನೇ ಅನುಸರಿಸಲು ಸೂಚನೆ ನೀಡಲಾಗಿದ್ದು ಗಣಿತ, ಸಮಾಜ ವಿಜ್ಞಾನ ವಿಷಯಗಳನ್ನು ಮದರಸಾಗಳಲ್ಲಿ ಬೋಧನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


