ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಐಸಿಯುನಿಂದ ಸ್ಥಳಾಂತರ
ಮೇ 14 ರಂದು ಏಮ್ಸ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ತುರ್ತು ನಿಗಾ ಘಟಕದಿಂದ ಸ್ಥಳಾಂತರ ಮಾಡಲಾಗುತ್ತಿದೆ

Published On :
ನವದೆಹಲಿ : ಮೇ 14 ರಂದು ಏಮ್ಸ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ತುರ್ತು ನಿಗಾ ಘಟಕದಿಂದ ಸ್ಥಳಾಂತರ ಮಾಡಲಾಗುತ್ತಿದೆ
ಕಿಡ್ನಿ ಕಸಿ ಸರ್ಜನ್, ಅಂತಃಸ್ರಾವಶಾಸ್ತ್ರಜ್ಞ, ಮೂತ್ರಪಿಂಡ ಶಾಸ್ತ್ರಜ್ಞ, ಮತ್ತಿತರ ತಜ್ಞ ರನ್ನೊಳಗೊಂಡ ತಂಡದ ಮುತುವರ್ಜಿಯಿಂದಾಗಿ ಜೇಟ್ಲಿ ಅವರು ಕ್ಷಿಪ್ರ ರೀತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರುಣ್ ಜೇಟ್ಲಿNew Delhiಸ್ಥಳಾಂತರArun JaitlyಚೇತರಿಕೆRecoveringkidney transplantಕಿಡ್ನಿ ಕಸಿshifted ನವ ದೆಹಲಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


