ಒಡಿಶಾ, ಮಿಜೋರಾಂಗೆ ನೂತನ ರಾಜ್ಯಪಾಲರ ನೇಮಕ
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಶುಕ್ರವಾರ ಒಡಿಶಾ ಮತ್ತು ಮಿಜೋರಾಮ್ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ಆದೇಶಿಸಿದ್ದಾರೆ.

Published On :
ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಶುಕ್ರವಾರ ಒಡಿಶಾ ಮತ್ತು ಮಿಜೋರಾಮ್ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ಆದೇಶಿಸಿದ್ದಾರೆ.
ಒಡಿಶಾ ರಾಜ್ಯಪಾಲರಾಗಿ ಪ್ರೊ. ಗಣೇಶಿ ಲಾಲ್ ನೇಮಕವಾಗಿದ್ದಾರೆ. ಇನ್ನು ಕುಮ್ಮಮಾನಂ ರಾಜಶೇಖರನ್ ಅವರು ಮಿಜೋರಾಂ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಲೆ. ಜ. ನಿರ್ಭಯ್ ಶರ್ಮಾ ಅವರ ಅಧಿಕಾರಾವಧಿ ಮೇ 28ಕ್ಕೆ ಮುಗಿಯಲಿದ್ದು ಅವರ ಸ್ಥಾನಕ್ಕೆ ರಾಜಶೇಖರನ್ ನೇಮಕವಾಗಿದೆ.
ಪ್ರಸ್ತುತ ರಾಜಶೇಖರನ್ ಭಾರತೀಯ ಜನತಾ ಪಕ್ಷದ ಕೇರಳ ಘಟಕರ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MizoramOdishaಒಡಿಶಾPresident Ram Nath Kovindರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ಮಿಜೋರಾಮ್Kummanam Rajasekharanಕುಮ್ಮಮಾನಂ ರಾಜಶೇಖರನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


