ನಾಳೆ ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ
ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ ) 10 ನೇ ತರಗತಿಯ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ....

Published On :
ನವದೆಹಲಿ: ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ ) 10 ನೇ ತರಗತಿಯ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.
2017-18ನೇ ಸಾಲಿನ ಸಿಬಿಎಸ್ ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶ ನಾಳೆ ಸಂಜೆ 4 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಸಿಬಿಐಎಸ್ ಇ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿ ಪರೀಕ್ಷೆಗೂ ಮುನ್ನವೇ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ವರ್ಷ ಸುಮಾರು 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಬಿಎಸ್ ಇ 10ನೇ ತರಗತಿಯ ಪರೀಕ್ಷೆ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


