ದೇಶ

ಸಿಬಿಎಸ್ಇ 1, 2ನೇ ತರಗತಿ ಮಕ್ಕಳಿಗೆ ಹೋಂ ವರ್ಕ್ ನಿಷೇಧಿಸಿದ ಮದ್ರಾಸ್ ಹೈಕೋರ್ಟ್

ಸಿಬಿಎಸ್ಇ ಪಠ್ಯಕ್ರಮದಲ್ಲಿ ಕಲಿಯುತ್ತಿರುವ ಒಂದು ಹಾಗೂ ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಮನೆಗೆಲಸ(ಹೋಮ್ ವರ್ಕ್) ನೀಡುವುದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ.

ಸಿಬಿಎಸ್ಇ  1, 2ನೇ ತರಗತಿ ಮಕ್ಕಳಿಗೆ ಹೋಂ ವರ್ಕ್ ನಿಷೇಧಿಸಿದ ಮದ್ರಾಸ್ ಹೈಕೋರ್ಟ್
ಮದ್ರಾಸ್ ಹೈಕೋರ್ಟ್
Published On :
ಚೆನ್ನೈ: ಸಿಬಿಎಸ್ಇ ಪಠ್ಯಕ್ರಮದಲ್ಲಿ ಕಲಿಯುತ್ತಿರುವ ಒಂದು ಹಾಗೂ ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಮನೆಗೆಲಸ (ಹೋಮ್ ವರ್ಕ್) ನೀಡುವುದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ.
ತನ್ನ ಆದೇಶವನ್ನು ಉಲ್ಲಂಘಿಸುವ ಶಾಲೆಗಳ ಕುರಿತು ಪರಿಶೀಲಿಸಲು ಪರಿಶೀಲನೆ ದಳಗಳನ್ನು  ಸ್ಥಾಪಿಸಲು ಸಿಬಿಎಸ್ಇಗೆ ನ್ಯಾಯಾಲಯ ಬುಧವಾರ ಆದೇಶಿಸಿದೆ.
ಪುಟ್ಟ ಮಕ್ಕಳಿಗೆ ಆಗುವ ಅನಗತ್ಯ ಹೊರೆ ತಗ್ಗಿಸಲು ಹೆಚ್ಚುವರಿ ಪುಸ್ತಕಗಳ ಬಳಕೆ ನಿಲ್ಲಿಸಬೇಕೆಂದು ನ್ಯಾಯಾಲಯ ತಮಿಳುನಾಡು ಹಾಗೂ ನೆರೆ ರಾಜ್ಯಗಳಿಗೆ ಸಲಹೆ ನಿಡಿದೆ. ಈ ಕುರಿತಂತೆ  4 ವಾರಗಳಲ್ಲಿ ವರದಿಯನ್ನು ಸಲ್ಲಿಸಲುರಾಷ್ಟ್ರೀಯ ಶಿಕ್ಷಣ ಸಂಶೋಧನೆ ತರಬೇತಿ ಕೇಂದ್ರ (ಎನ್ ಸಿಇಆರ್ ಟಿ) ಮತ್ತು ಸಿಬಿಎಸ್ಇ  ಕೇಂದ್ರಕ್ಕೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.