ದೇಶ

ಮನಮೋಹನ್ ಸಿಂಗ್'ರಂತಹ ವಿದ್ಯಾವಂತ ಪ್ರಧಾನಿಯನ್ನು ಜನರು ಮಿಸ್ ಮಾಡಿಕೊಳ್ಳುತ್ತಿದ್ದಾರೆ: ಕೇಜ್ರಿವಾಲ್

ಮನಮೋಹನ್ ಸಿಂಗ್ ರಂತಹ ವಿದ್ಯಾವಂತ ಪ್ರಧಾನಮಂತ್ರಿಗಳನ್ನು ದೇಶದ ಜನತೆ ಮಿಸ್ ಮಾಡಿಕೊಳ್ಳುತ್ತಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾರ್ ಅವರು ಗುರುವಾರ ಹೇಳಿದ್ದಾರೆ...

ಮನಮೋಹನ್ ಸಿಂಗ್'ರಂತಹ ವಿದ್ಯಾವಂತ ಪ್ರಧಾನಿಯನ್ನು ಜನರು ಮಿಸ್ ಮಾಡಿಕೊಳ್ಳುತ್ತಿದ್ದಾರೆ: ಕೇಜ್ರಿವಾಲ್
Chief Minister Arvind Kejriwal
Published On :
ನವದೆಹಲಿ; ಮನಮೋಹನ್ ಸಿಂಗ್ ರಂತಹ ವಿದ್ಯಾವಂತ ಪ್ರಧಾನಮಂತ್ರಿಗಳನ್ನು ದೇಶದ ಜನತೆ ಮಿಸ್ ಮಾಡಿಕೊಳ್ಳುತ್ತಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ. 
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಸ್ಮರಿಸುತ್ತಾ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ವ್ಯಂಗ್ಯವಾಡಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕೇಜ್ರಿವಾಲ್ ಅವರು ಟ್ವೀಟ್ ಮಾಡಿದ್ದು, ವಿದ್ಯಾವಂತ ಪ್ರಧಾನುಮಂತ್ರಿ ಮನಮೋಹನ್ ಸಿಂಗ್ ಅವರನ್ನು ಜನರು ಮಿಸ್ ಮಾಡಿಕೊಳ್ಳುತ್ತಿದ್ದಾರೆಂದು ಹೇಳಿದ್ದಾರೆ.
ಪ್ರಧಾನಮಂತ್ರಿಯಾದವರಿಗೆ ಕನಿಷ್ಟ ಓದಲು ಬರೆಯಲಾದರೂ ಬರಬೇಕು. ಇಲ್ಲದೇ ಹೋದರೆ ಅದು ಜನರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಿ, ಟ್ವೀಟ್ ಜೊತೆಗೆ ರುಪಾಯಿ ಮೌಲ್ಯ ಕುಸಿತ ಹಾಗೂ ಬಂಡವಾಳ ಹುಡಿಕೆ ಕಡಿಮೆಯಾಗಿರುವ ಕುರಿತಾದ ಲೇಖನವನ್ನು ಹಂಚಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.