ಹೃದಯಾಘಾತದಿಂದ ಮಹಾರಾಷ್ಟ್ರ ಕೃಷಿ ಸಚಿವ ಪಾಂಡುರಂಗ ಪುಂಡಲಿಕ್ ನಿಧನ
ತೀವ್ರ ಹೃದಯಾಘಾತದಿಂದಾಗಿ ಮಹಾರಾಷ್ಟ್ರ ಕೃಷಿ ಸಚಿವ ಪಾಂಡುರಂಗ ಪುಂಡಲೀಕ ಫುಂಡ್ಕರ್ ಗುರುವಾರ ನಿಧನರಾಗಿದ್ದಾರೆ....

Published On :
ಮುಂಬಯಿ: ತೀವ್ರ ಹೃದಯಾಘಾತದಿಂದಾಗಿ ಮಹಾರಾಷ್ಟ್ರ ಕೃಷಿ ಸಚಿವ ಪಾಂಡುರಂಗ ಪುಂಡಲೀಕ ಫುಂಡ್ಕರ್ ಗುರುವಾರ ನಿಧನರಾಗಿದ್ದಾರೆ.
ಮುಂಬಯಿಯ ಕೆ.ಜೆ ಸೋಮಿಯಾ ಆಸ್ಪತ್ರೆಗೆ ದಾಖಲಾಗಿದ್ದ ಪುಂಡಲೀಕ್ ಗೆ ಕಳೆದ 2 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ.
ಮಧುಮೇಹಿ ರೋಗಿಯಾಗಿದ್ದ ಪುಂಡಲೀಕ್ ಅವರನ್ನು ಬದುಕಿಸಲು ವೈದ್ಯರು ಮಾಡಿದ ಪ್ರಯತ್ನಗಳೆಲ್ಲಾ ವಿಫಲವಾಯಿತು.
ಪುಂಡಲೀಕ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ, ರೈತರಿಗಾಗಿ ಹಲವು ಪ್ರಗತಿ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮಹಾರಾಷ್ಟ್ರMaharashtradiedನಿಧನಕೃಷಿ ಸಚಿವAgriculture MinisterPandurang Pundalik Fundkarಪಾಂಡುರಂಗ ಪುಂಡಲೀಕ ಫುಂಡ್ಕರ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


