ದೇಶ

ನ.1 ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಲು ಆಗ್ರಹ: ಕಾರಣ ಏನು ಗೊತ್ತೇ?

ನವೆಂಬರ್ 1 ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಬೇಕೆಂದು ಮಕ್ಕಳ ಹಕ್ಕುಗಳ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ನ.1 ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಲು ಆಗ್ರಹ: ಕಾರಣ ಏನು ಗೊತ್ತೇ?
ನ.1 ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಲು ಆಗ್ರಹ: ಕಾರಣ ಏನು ಗೊತ್ತೇ?
Published On :
ಬೆಂಗಳೂರು: ನವೆಂಬರ್ 1 ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಬೇಕೆಂದು ಮಕ್ಕಳ ಹಕ್ಕುಗಳ ಕಾರ್ಯಕರ್ತರು ಆಗ್ರಹಿಸಿದ್ದಾರೆ. 
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲ ಅವರನ್ನು ಭೇಟಿ ಮಾಡಿ ನ.1 ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಬೇಕೆಂಬ ಮನವಿ ಸಲ್ಲಿಸುವುದಾಗಿ ಮಕ್ಕಳ ಹಕ್ಕುಗಳ ಕಾರ್ಯಕರ್ತ ನರಸಿಂಹ ಜಿ ರಾವ್ ಹೇಳಿದ್ದಾರೆ.  ಇದೇ ವೇಳೆ ಯು 
ಎನ್ ಐ ಸಿಇಎಫ್ ನ ಅಂಕಿ ಅಂಶಗಳ ಪ್ರಕಾರ 2015-16  ಸಾಲಿನಲ್ಲಿ 18 ನೇ ವಯಸ್ಸಿಗಿಂತ ಮುನ್ನವೇ ವಿವಾಹವಾಗುತ್ತಿರುವವರ ಯುವತಿಯರ ಸಂಖ್ಯೆ ರಾಜ್ಯದಲ್ಲಿ ಶೇ.21.4 ರಷ್ಟಾಗಿದೆ. 
2006 ರ ನ.1 ರಂದು ಬಾಲ್ಯವಿವಾಹ ರದ್ದತಿ ಕಾಯ್ದೆ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ನ.1 ರಂದು ನವೆಂಬರ್ 1 ನ್ನು ಬಾಲ್ಯವಿವಾಹ ವಿರೋಧಿ ದಿನವನ್ನಾಗಿ ಘೋಷಣೆ ಮಾಡಬೇಕೆಂದು ಮಕ್ಕಳ ಹಕ್ಕುಗಳ ಕಾರ್ಯಕರ್ತ ನರಸಿಂಹ ಜಿ ರಾವ್ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.