ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 59 ನಿಮಿಷಗಳಲ್ಲಿ ರೂ.1 ಕೋಟಿ ಸಾಲ: ಪ್ರಧಾನಿ ಭರವಸೆ
ರಾಷ್ಟ್ರದ ಎರಡನೆಯ ಅತಿ ದೊಡ್ಡ ಉದ್ಯೋಗ ವಲಯ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ವಿಶೇಷ ಪೂರ್ಟಲ್ ಮೂಲಕ 59 ನಿಮಿಷಗಳಲ್ಲಿ ಸಾಲ ಮಂಜೂರು ಸೇರಿದಂತೆ ಅನೇಕ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

Published On :
ನವದೆಹಲಿ: ರಾಷ್ಟ್ರದ ಎರಡನೆಯ ಅತಿ ದೊಡ್ಡ ಉದ್ಯೋಗ ವಲಯ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ವಿಶೇಷ ಪೂರ್ಟಲ್ ಮೂಲಕ 59 ನಿಮಿಷಗಳಲ್ಲಿ ಸಾಲ ಮಂಜೂರು ಸೇರಿದಂತೆ ಅನೇಕ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ವಿಜ್ಞಾನ ಭವನದಲ್ಲಿಂದು ಸೂಕ್ಷ್ಮ, ಸಣ್ಣ, ಮತ್ತು ಮದ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಎಸ್ ಟಿ ಅಡಿಯಲ್ಲಿ ನೋಂದಣಿಯಾಗಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಕೇವಲ 59 ನಿಮಿಷಗಳಲ್ಲಿ ಸಾಲ ಮಂಜೂರು ಮಾಡಲಾಗುವುದು, ಇಂತಹ ಕೈಗಾರಿಕೆಗಳು ಬಡ್ಡಿದರಗಳ ಮೇಲೆ ಶೇ 2 ರಷ್ಟು ಸಬ್ಸಿಡಿ ಅಥವಾ 1 ಕೋಟಿ ರೂ. ಹೆಚ್ಚಳದ ಸಾಲವನ್ನು ಪಡೆಯುತ್ತವೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


