ದೇಶ

ಎಲ್ ಕೆ ಅಡ್ವಾಣಿಗೆ 91, ಗುರುವಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಮೋದಿ

ಬಿಜೆಪಿಯ ಉಕ್ಕಿನ ಮನುಷ್ಯ ಅಡ್ವಾಣಿ ಅವರಿಗೆ ಇಂದು 91 ನೇ ಜನ್ಮದಿನ. ಈ ಸಂದರ್ಭದಲ್ಲಿ ತಮ್ಮ ರಾಜಕೀಯ ಗುರುವೂ ಆಗಿರುವ ಪಕ್ಷದ ಹಿರಿಯ ನಾಯಕ ಅಡ್ವಾಣಿಗೆ ಪ್ರಧಾನಿ ಮೋದಿ ಶುಭಶಯ ಕೋರಿದ್ದಾರೆ.

ಎಲ್ ಕೆ ಅಡ್ವಾಣಿಗೆ 91, ಗುರುವಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಮೋದಿ
ನರೇಂದ್ರ ಮೋದಿ-ಅಡ್ವಾಣಿ
Published On :
ನವದೆಹಲಿ: ಬಿಜೆಪಿಯ ಉಕ್ಕಿನ ಮನುಷ್ಯ ಅಡ್ವಾಣಿ ಅವರಿಗೆ ಇಂದು 91 ನೇ ಜನ್ಮದಿನ. ಈ ಸಂದರ್ಭದಲ್ಲಿ ತಮ್ಮ ರಾಜಕೀಯ ಗುರುವೂ ಆಗಿರುವ ಪಕ್ಷದ ಹಿರಿಯ ನಾಯಕ ಅಡ್ವಾಣಿಗೆ ಪ್ರಧಾನಿ ಮೋದಿ ಶುಭಶಯ ಕೋರಿದ್ದಾರೆ. 
ಟ್ವಿಟರ್ ನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅಡ್ವಾಣಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿರುವ ಶ್ರದ್ಧಾವಂತ ನಾಯಕ ಎಂದು ಬಣ್ಣಿಸಿದ್ದಾರೆ.  ದೇಶದ ರಾಜಕಾರಣದಲ್ಲಿ ಅಡ್ವಾಣಿ ಅವರ ಪ್ರಭಾವ ಸಾಕಷ್ಟಿದೆ ಎಂದು ಮೋದಿ ಹೇಳಿದ್ದಾರೆ. ಭಾರತದ ಅಭಿವೃದ್ಧಿಗೆ ಅಡ್ವಾಣಿ ಅವರ ಕೊಡುಗೆ ಸ್ಮರಣಿಯವಾದದ್ದು, ಅಡ್ವಾಣಿ ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.