ದೇಶ

ಅಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.3.31 ಕ್ಕೆ ಇಳಿಕೆ

ಅಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.3.31 ಕ್ಕೆ ಇಳಿದಿದೆ.

ಅಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.3.31 ಕ್ಕೆ ಇಳಿಕೆ
ಅಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.3.31 ಕ್ಕೆ ಇಳಿಕೆ
Published On :
ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.3.31 ಕ್ಕೆ ಇಳಿದಿದೆ. 
ನ.12  ರಂದು ಬಿಡುಗಡೆಯಾದ ಅಂಕಿ-ಅಂಶಗಳ ಪ್ರಕಾರ ಹಣ್ಣು ಹಾಗೂ ಆಹಾರ ಪದಾರ್ಥಗಳ ಬೆಲೆ ಇಳಿಕೆಯಾಗಿರುವುದರಿಂದ ಹಣದುಬ್ಬರ ಶೇ.3.31 ಕ್ಕೆ ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.  ಚಿಲ್ಲರೆ ಹಣದುಬ್ಬರ ದರ ಸೆಪ್ಟೆಂಬರ್ ನಲ್ಲಿ ಶೇ.3.7 ರಷ್ಟಿತ್ತು. ಕಳೆದ ವರ್ಷದ ಅಕ್ಟೋಬರ್ ತಿಂಗಳ ಚಿಲ್ಲರೆ ಹಣದುಬ್ಬರ ಶೇ.3.58 ರಷ್ಟಿತ್ತು. 
ಅಕ್ಟೋಬರ್ ತಿಂಗಳ ಆಹಾರ ಪ್ದಾರ್ಥಗಳ ಬೆಲೆ ಏರಿಕೆ ಪ್ರಮಾಣ ಶೇ.086 ರಷ್ಟು ಇಳಿಕೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.