ಜಮ್ಮು-ಕಾಶ್ಮೀರ: ಇಬ್ಬರು ಉಗ್ರರ ಹತ್ಯೆ, ಒಳನುಸುಳುವಿಕೆ ಸಂಚು ವಿಫಲಗೊಳಿಸಿದ ಸೇನೆ
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರನ್ ವಲಯದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಇಂದು ಅಕ್ರಮವಾಗಿ ಒಳನುಸುಳುತ್ತಿದ್ದ ಇಬ್ಬರು ಅಪರಿಚಿತ ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.

ಕುಪ್ವಾರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರನ್ ವಲಯದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಇಂದು ಅಕ್ರಮವಾಗಿ ಒಳನುಸುಳುತ್ತಿದ್ದ ಇಬ್ಬರು ಅಪರಿಚಿತ ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.
ಕೇರಾನ್ ವಲಯದಲ್ಲಿನ ಸೈನಿಕರ ಮುಂಜಾಗ್ರತೆಯಿಂದ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ . ಕಾರ್ಯಾಚರಣೆ ಇನ್ನೂ ಮುಂದುವರೆದಿದೆ .ಗುಂಡಿಗೆ ಬಲಿಯಾದ ಉಗ್ರರ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


