ದೆಹಲಿ ಮುಖ್ಯಕಾರ್ಯದರ್ಶಿಯಾಗಿ ವಿಜಯ್ ಕುಮಾರ್ ದೇವ್ ನೇಮಕ
: ದೆಹಲಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ದೇವ್ ಶುಕ್ರವಾರ ದೆಹಲಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ದೇವ್ 1987 ರ ಬ್ಯಾಚ್ ನ ಐಎಎಸ್ ...

Published On :
ದೆಹಲಿ: ದೆಹಲಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ದೇವ್ ಶುಕ್ರವಾರ ದೆಹಲಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ದೇವ್ 1987 ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.
ಕಳೆದ ವಾರ ಕೇಂದ್ರ ಸರ್ಕಾರದ ಟೆಲಿ ಕಮ್ಯಿನಿಕೇಷನ್ ವಿಭಾಗದ ಹೆಚ್ಚುವರಿ ಕಾರ್ಯದರ್ಶಿಯನ್ನಾಗಿ ಅಂಶು ಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು,
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಫೆಬ್ರವರಿಯಲ್ಲಿ ಅಂಶು ಪ್ರಕಾಶ್ ಮೇಲೆ ಹಲ್ಲೆ ನಡೆದಿತ್ತು, ಆಪ್ ಶಾಸಕರು ತಮ್ಮ ಮೇಲೆ ದಾಳಿ ನಡೆಸಿದ್ದರು ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


