ದೇಶ

ಮಂಡ್ಯ ಬಳಿ ಬಸ್ ದುರಂತ: ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸಂತಾಪ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿರುವ ಬಸ್ ದುರಂತದಲ್ಲಿ 25 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಮಂಡ್ಯ ಬಳಿ ಬಸ್ ದುರಂತ: ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸಂತಾಪ
ಬಸ್ ದುರಂತ, ಪ್ರಧಾನಿ ಮೋದಿ, ರಾಹುಲ್ ಗಾಂಧಿ ಚಿತ್ರ
Published On :

ನವದೆಹಲಿ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿರುವ  ಬಸ್ ದುರಂತದಲ್ಲಿ  25 ಮಂದಿ ಮೃತಪಟ್ಟಿರುವುದಕ್ಕೆ  ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್  ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ತೀವ್ರ ಸಂತಾಪ ಸೂಚಿಸಿದ್ದಾರೆ.

ಮಂಡ್ಯ ಬಳಿ ಸಂಭವಿಸಿರುವ ಬಸ್ ದುರಂತ ತಮಗೆ ಅತೀವ ದು: ಖವನ್ನುಂಟುಮಾಡಿದೆ.  ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಮೃತರ  ಕುಟುಂಬ ಸದಸ್ಯರಿಗೆ  ದೇವರು ನೀಡಲಿ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ..
  ಮೃತರ ಕುಟುಂಬ ಸದಸ್ಯರಿಗೆ  ಸಂತಾಪ ಸೂಚಿಸಿರುವ ರಾಹುಲ್ ಗಾಂಧಿ, ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
I'm sorry to hear about the terrible bus accident in Mandya district of Karnataka in which over 20 people are feared dead & many others injured. I extend my deepest condolences to the families of the deceased & pray for the speedy recovery of the injured.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.