ರಾಮ ಭಕ್ತರಿಗಾಗಿ ಬಿಜೆಪಿ ಯುವ ಮೋರ್ಚಾದಿಂದ ರಾಮ್ ಧನ್ ರಿಂಗ್ ಟೋನ್
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಒತ್ತಡ ಹೆಚ್ಚುತ್ತಿದ್ದಂತೆಯೇ ಬಿಜೆಪಿ ಯುವ ಮೋರ್ಚಾ ರಾಮ್ ಧನ್ ರಿಂಗ್ ಟೋನ್ ನ್ನು ಅಭಿವೃದ್ಧಿಪಡಿಸಿದೆ.

Published On :
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಒತ್ತಡ ಹೆಚ್ಚುತ್ತಿದ್ದಂತೆಯೇ ಬಿಜೆಪಿ ಯುವ ಮೋರ್ಚಾ ರಾಮ್ ಧನ್ ರಿಂಗ್ ಟೋನ್ ನ್ನು ಅಭಿವೃದ್ಧಿಪಡಿಸಿದೆ.
ಸುಮಾರು ಒಂದು ನಿಮಿಷಗಳ ಅವಧಿಯ ಈ ರಿಂಗ್ ಟೋನ್ ನ್ನು ಡೌನ್ ಲೋಡ್ ಮಾಡಬಹುದಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತಾದ ಸಂದೇಶವನ್ನು ಪರಿಣಾಮಕಾರಿಯಾಗಿ ಪ್ರತಿಪಾದಿಸುವುದಕ್ಕಾಗಿಯೇ ಇದನ್ನು ಸಿದ್ಧಪಾಡಿಸಲಾಗಿದೆ ಎನ್ನುತ್ತಾರೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಮಿಶ್ರಾ
ರಾಮ ಮಂದಿರ ನಿರ್ಮಾಣಕ್ಕಾಗಿ ಬೆಂಬಲ ಸೂಚಿಸುವುದಕ್ಕಾಗಿ ಜೈ ಜೈ ಶ್ರೀರಾಮ್ ಎನ್ನುವ ರಿಂಗ್ ಟೋನ್ ನ್ನು ಮೊಬೈಲ್ ರಿಂಗ್ ಟೋನ್ ನ್ನಾಗಿ ಮಾಡಿಕೊಳ್ಳಲು ಮನವಿ ಮಾಡಲಾಗುತ್ತಿದೆ, ಕೆಲವೇ ದಿನಗಳಲ್ಲಿ 10,000 ಕ್ಕೂ ಹೆಚ್ಚು ಜನರು ಡೌನ್ ಲೋಡ್ ಮಾಡಿಕೊಂಡಿದ್ದಾರೆ ಎಂದು ಅಭಿಜಿತ್ ಮಿಶ್ರಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


