ದೇಶ

ಭಯಾನಕ ವಿಡಿಯೋ: 15 ಅಂತಸ್ತಿನ ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ಜಿಗಿತ, ಸಾವಿನ ಜತೆ ಯುವಕನ ಆಟ!

ಯುವಕನೊಬ್ಬ 15 ಅಂತಸ್ತಿನ ಕಟ್ಟಡದ ಮೇಲಿಂದ ಮತ್ತೊಂದು ಕಟ್ಟಡಕ್ಕೆ ಜಿಗುವ ಮೂಲಕ ಸಾವಿನ ಜತೆ ಚಲ್ಲಾಟವಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಭಯಾನಕ ವಿಡಿಯೋ: 15 ಅಂತಸ್ತಿನ ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ಜಿಗಿತ, ಸಾವಿನ ಜತೆ ಯುವಕನ ಆಟ!
ಸಂಗ್ರಹ ಚಿತ್ರ
Published On :
ಮುಂಬೈ: ಯುವಕನೊಬ್ಬ 15 ಅಂತಸ್ತಿನ ಕಟ್ಟಡದ ಮೇಲಿಂದ ಮತ್ತೊಂದು ಕಟ್ಟಡಕ್ಕೆ ಜಿಗುವ ಮೂಲಕ ಸಾವಿನ ಜತೆ ಚಲ್ಲಾಟವಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. 
ಮುಂಬೈನ ಪರೇಲ್ ಪ್ರದೇಶದಲ್ಲಿರುವ ಅಪಾರ್ಟ್ ಮೆಂಟ್ ಮೇಲೆ ನಿಂತ ಯುವಕನೊರ್ವ ಮತ್ತೊಂದು ಕಟ್ಟಡಕ್ಕೆ ಜಿಗಿಯುತ್ತಾನೆ. ಈ ದೃಶ್ಯ ನೋಡುಗರ ಎದೆ ಝಲ್ ಎನ್ನುವಂತೆ ಮಾಡುತ್ತದೆ. 
ವಿದೇಶಗಳಲ್ಲಿ ಇಂತಹ ಹುಚ್ಚಾಟಗಳು ಹೆಚ್ಚಾಗಿರುತ್ತದೆ. ಆದರೆ ಇದೀಗ ಭಾರತದಲ್ಲೂ ಇಂತಹ ಸಾವಿನ ಆಟಗಳ ಜತೆ ಯುವಕರು ಆಡುತ್ತಿದ್ದಾರೆ. ದಯವಿಟ್ಟು ಯಾರು ಇಂತಹ ದುಸ್ಸಾಹಸಗಳಿಗೆ ಕೈ ಹಾಕಬೇಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.