ದೇಶ

ಮೀನು ಆಮದು ನಿಷೇಧ ತೆರವುಗೊಳಿಸುವಂತೆ ಗೋವಾ ಸರ್ಕಾರಕ್ಕೆ ಸಿಎಂ ಕುಮಾರಸ್ವಾಮಿ ಮನವಿ!

ಕರ್ನಾಟಕದ ಮೀನುಗಳ ಆಮದು ನಿಷೇಧವನ್ನು ತೆರವುಗೊಳಿಸಬೇಕು ಎಂದು ಸಿಎಂ ಕುಮಾರಸ್ವಾಮಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಪತ್ರ ...

ಮೀನು ಆಮದು ನಿಷೇಧ ತೆರವುಗೊಳಿಸುವಂತೆ ಗೋವಾ ಸರ್ಕಾರಕ್ಕೆ ಸಿಎಂ ಕುಮಾರಸ್ವಾಮಿ ಮನವಿ!
ಎಚ್.ಡಿ ಕುಮಾರಸ್ವಾಮಿ
Published On :
ಪಣಜಿ: ಕರ್ನಾಟಕದ ಮೀನುಗಳ ಆಮದು ನಿಷೇಧವನ್ನು ತೆರವುಗೊಳಿಸಬೇಕು ಎಂದು ಸಿಎಂ ಕುಮಾರಸ್ವಾಮಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕದ ಮೀನು ಬಳಕೆ ಮಾಡುವುದರಿಂದ ಕ್ಯಾನ್ಸರ್ ಭಯದಿಂದಾಗಿ, ನವೆಂಬರ್ 10 ರಂದು ಗೋವಾ ಸರ್ಕಾರ ಕರ್ನಾಟಕ ಮೀನಿನ ಮೇಲೆ ನಿಷೇಧ ಹೇರಿತ್ತು,  ಮೀನುಗಳ ಸಂಸ್ಕರಣೆಗೆ ಬಳಸುವ ರಾಸಾಯನಿಕದಿಂದಾಗಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ಹೇಳಲಾಗಿತ್ತು.
ಕರ್ನಾಟಕ ಮುಖ್ಯಮಂತ್ರಿ ಕುಮಾರ ಸ್ವಾಮಿ ನವೆಂಬರ್ 27 ರಂದು ತಮ್ಮ ಸರ್ಕಾರಕ್ಕೆ ಪತ್ರ ಬರೆದಿದ್ದು, ರಾಜ್ಯದ ಮೀನಿನ ಮೇಲೆ ಹೇರಿರುವ ನಿಷೇಧ ತೆರವುಗೊಳಿಸಬೇಕೆಂದು ಮನವಿ ಮಾಡಿದ್ದಾರೆ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ  ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.