ದೇಶ

ಗುಜರಾತ್'ನಲ್ಲಿ ಮತ್ತೆ 10 ಸಿಂಹಗಳ ಸಾವು, ತಿಂಗಳಲ್ಲಿ 21 ಸಾವು

ಗುಜರಾತ್ ರಾಜ್ಯದ ಗಿರ್ ಅರಣ್ಯದಲ್ಲಿ ಸಿಂಹಗಳ ಸಾವಿನ ಸರಣಿ ಮುಂದುವರೆದಿದ್ದು, ಅರಣ್ಯದಿಂದ ರಕ್ಷಿಸಿ ಚಿಕಿತ್ಸೆಗೆಂದು ಕರೆ ತರಲಾಗಿದ್ದ 10 ಸಿಂಹಗಳೂ ಕೂಡ ಇದೀಗ ಸಾವನ್ನಪ್ಪಿವೆ ಎಂದು ಮಂಗಳವಾರ ತಿಳಿದುಬಂದಿದೆ...

ಗುಜರಾತ್'ನಲ್ಲಿ ಮತ್ತೆ 10 ಸಿಂಹಗಳ ಸಾವು, ತಿಂಗಳಲ್ಲಿ 21 ಸಾವು
ಗುಜರಾತ್'ನಲ್ಲಿ ಮತ್ತೆ 10 ಸಿಂಹಗಳ ಸಾವು, ತಿಂಗಳಲ್ಲಿ 21 ಸಾವು
Published On :
ಅಹ್ಮದಾಬಾದ್: ಗುಜರಾತ್ ರಾಜ್ಯದ ಗಿರ್ ಅರಣ್ಯದಲ್ಲಿ ಸಿಂಹಗಳ ಸಾವಿನ ಸರಣಿ ಮುಂದುವರೆದಿದ್ದು, ಅರಣ್ಯದಿಂದ ರಕ್ಷಿಸಿ ಚಿಕಿತ್ಸೆಗೆಂದು ಕರೆ ತರಲಾಗಿದ್ದ 10 ಸಿಂಹಗಳೂ ಕೂಡ ಇದೀಗ ಸಾವನ್ನಪ್ಪಿವೆ ಎಂದು ಮಂಗಳವಾರ ತಿಳಿದುಬಂದಿದೆ. 
10 ಸಿಂಹಗಳು ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಸೆ.12ರ ಬಳಿಕ ಅಭಯಾರಣ್ಯದಲ್ಲಿ ಸಾವನ್ನಪ್ಪಿದ ಸಿಂಹಗಳ ಒಟ್ಟು ಸಂಖ್ಯೆ 21ಕ್ಕೆ ಏರಿಕೆಯಾಗಿದೆ. 
ಈ ನಡುವೆ ಸಿಂಹಗಳ ಸಾವಿಗೆ ವೈರಸ್ ಕಾರಣ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ, ಸಾವಿಗೆ ಕಾರಣವಾಗ ವೈರಸ್ ಯಾವುದು ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.