2014ರ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ ನೈರ್ಮಲೀಕರಣ: ಪ್ರಧಾನಿ ನರೇಂದ್ರ ಮೋದಿ
2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ ನೈರ್ಮಲೀಕರಣ ವೇಗ ಪಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

Published On :
ನವದೆಹಲಿ: 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ ನೈರ್ಮಲೀಕರಣ ವೇಗ ಪಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.
ಮಹಾತ್ಮಗಾಂಧಿ ಅವರ 150 ಜಯಂತಿ ಅಂಗವಾಗಿ ಕುಡಿಯುವ ನೀರು ಮತ್ತು ನೈರ್ಮಲೀಕರಣ ಸಚಿವಾಲಯದ ಆಯೋಜಿಸಿದ್ದ ಅಂತಾರಾಷ್ಟ್ರೀಯ ನೈರ್ಮಲ್ಯ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.
2014ಕ್ಕೂ ಮುಂಚೆ ಶೇ, 34 ರಷ್ಟಿದ್ದ ಗ್ರಾಮ ನೈರ್ಮಲೀಕರಣ ಈಗ ಶೇ, 94ರಷ್ಟು ಹೆಚ್ಚಾಗಿದೆ. ಐದು ಲಕ್ಷ ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತಗೊಂಡಿದ್ದು, ಅವರು, 25 ಕ್ಕೂ ಹೆಚ್ಚು ರಾಜ್ಯಗಳು ಬಯಲು ಬಹಿರ್ದೆಸೆಯಿಂದ ಮುಕ್ತಗೊಂಡಿರುವುದಾಗಿ ಘೋಷಿಸಿಕೊಂಡಿವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiPM Modiಪ್ರಧಾನಿ ಮೋದಿSwachh Bharat Abhiyanopen defecation ನವ ದೆಹಲಿಸ್ವಚ್ಛ ಭಾರತ್ ಅಭಿಯಾನಬಯಲು ಬಹಿರ್ದೆಸೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


