ಹೆಂಡತಿಯ ಪರ ಬಿಸಿಸಿಐ ನಲ್ಲಿ ಲಾಬಿಗೆ ಮುಂದಾದ ಕೊಹ್ಲಿ: ಟೀಂ ಇಂಡಿಯಾ ನಾಯಕನ ಬೇಡಿಕೆಯೇನು ಗೊತ್ತೇ?
ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ತಂಡದ ಎಲ್ಲಾ ಆಟಗಾರರ ಹೆಂಡರಿಯರ ಪರವಾಗಿ ಲಾಬಿ ಮಾಡಲು ಮುಂದಾಗಿದ್ದು,

Published On :
ನವದೆಹಲಿ: ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ತಂಡದ ಎಲ್ಲಾ ಆಟಗಾರರ ಹೆಂಡರಿಯರ ಪರವಾಗಿ ಲಾಭಿ ಮಾಡಲು ಮುಂದಾಗಿದ್ದು, ತಂಡ ವಿದೇಶ ಪ್ರವಾಸ ಕೈಗೊಂಡಾಗ ಪ್ರವಾಸ ಪೂರ್ಣವಾಗುವವರೆಗೂ ಆಟಗಾರರ ಪತ್ನಿಯರು ಜೊತೆಗಿರಲು ಅನುಮತಿ ನೀಡಬೇಕು ಎಂಬ ಬೇಡಿಕೆಯನ್ನು ಬಿಸಿಸಿಐ ಮುಂದಿಟ್ಟಿದ್ದಾರೆ.
ಬಿಸಿಸಿಐ ನ ಈಗಿನ ನಿಯಮಗಳ ಪ್ರಕಾರ ಟೀಂ ಇಂಡಿಯಾ ಆಟಗಾರರು ವಿದೇಶ ಪ್ರವಾಸ ಕೈಗೊಂಡಾಗ, 2 ವಾರಗಳ ಕಾಲ ಪತ್ನಿಯ ಜೊತೆಯಲ್ಲಿರಬಹುದಷ್ಟೇ. ಆದರೆ ಕಾಲಮಿತಿಯನ್ನು ವಿಧಿಸಿರುವುದನ್ನು ತೆಗೆದುಹಾಕಬೇಕೆಂದು ವಿರಾಟ್ ಕೊಹ್ಲಿ ಬಿಸಿಸಿಐ ಎದುರು ಬೇಡಿಕೆ ಮುಂದಿಟ್ಟಿದ್ದಾರೆ. ತಂಡದ ಆಟಗಾರರು ಎಷ್ಟು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಳ್ಳುತ್ತಾರೋ ಅಷ್ಟೂ ದಿನ ಅವರಿಂದಿಗೆ ಇರುವುದಕ್ಕೆ ಅವಕಾಶ ನೀಡಬೇಕೆಂಬ ಟೀಂ ಇಂಡಿಯಾ ನಾಯಕನ ಬೇಡಿಕೆಯನ್ನು ಬಿಸಿಸಿಐ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ವಿನೋದ್ ರಾಯ್ ನೇತೃತ್ವದ ಆಡಳಿತ ಸಮಿತಿ ಗಮನಕ್ಕೆ ತರುವುದಾಗಿ ಹೇಳಿದೆ.
ಈಗಿರುವ ನಿಯಮಗಳನ್ನು ಬದಲಾವಣೆ ಮಾಡುವುದಕ್ಕಾಗಿ ಔಪಚಾರಿಕ ಮನವಿಯನ್ನು ಸಲ್ಲಿಸುವಂತೆ ಸಿಒಎ ಸಹ ಬಿಸಿಸಿಐ ಗೆ ಸೂಚಿಸಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


