ದೇಶ

ಜಮ್ಮು-ಕಾಶ್ಮೀರ: ಹಂದ್ವಾರದಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ !

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿನ ಹಂದ್ವಾರದಲ್ಲಿನ ಸಾರ್ತ್ ಗುಂಡಾ ಬಾಲಾದಲ್ಲಿ ಭಯೋತ್ಪಾದಕರು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗ ಪ್ರಗತಿಯಲ್ಲಿದೆ.

ಜಮ್ಮು-ಕಾಶ್ಮೀರ: ಹಂದ್ವಾರದಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ !
ಸಾಂದರ್ಭಿಕ ಚಿತ್ರ
Published On :

ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿನ ಹಂದ್ವಾರದಲ್ಲಿನ ಸಾರ್ತ್ ಗುಂಡಾ ಬಾಲಾದಲ್ಲಿ  ಭಯೋತ್ಪಾದಕರು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗ ಪ್ರಗತಿಯಲ್ಲಿದೆ.

 ಎರಡು ಅಥವಾ ಮೂವರು ಉಗ್ರರು ಈ ಪ್ರದೇಶದಲ್ಲಿ ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.  ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.


ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಅಕ್ಟೋಬರ್ 5 ರಂದು  ಭದ್ರತಾ ಪಡೆಗಳ ಮೇಲೆ  ಉಗ್ರರು ಗ್ರೇನೆಡ್ ದಾಳಿ ನಡೆಸಿದ್ದರಿಂದ ಕೇಂದ್ರ  ಮೀಸಲು ಪೊಲೀಸ್ ಪೆಯ ಸಿಬ್ಬಂದಿಗಳು ತೀವ್ರ ರೀತಿಲ್ಲಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.