ಹೂಗ್ಲಿ: ಬಸ್ ಅಪಘಾತದಲ್ಲಿ ಆರು ಸಾವು, 20 ಮಂದಿಗೆ ಗಾಯ!
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಹರಿಪಾಲ್ ಗ್ರಾಮದ ಸಮೀಪ ಬಸ್ ವೊಂದು ಕಾಲುವೆಗೆ ಬಿದ್ದು ಆರು ಮಂದಿ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ

ಹೂಗ್ಲಿ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಹರಿಪಾಲ್ ಗ್ರಾಮದ ಸಮೀಪ ಬಸ್ ವೊಂದು ಕಾಲುವೆಗೆ ಬಿದ್ದು ಆರು ಮಂದಿ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ತೃಣಮೂಲ ಕಾಂಗ್ರೆಸ್ ಶಾಸಕ ಬೆಚಾರಾಮ್ ಮನ್ನಾ ಪರಿಶೀಲನೆ ನಡೆಸಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತಷ್ಟು ಮೃತದೇಹಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಶಾಸಕರು ತಿಳಿಸಿದ್ದಾರೆ. ಮತ್ತಷ್ಟು ಮಾಹಿತಿ ತಿಳಿದುಬರಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


