ರಾಜಸ್ತಾನದ ಎಲ್ಲಾ 200 ವಿಧಾನಸಭೆ ಕ್ಷೇತ್ರಗಳಿಂದಲೂ ಸ್ಪರ್ಧೆ: ಬಿಎಸ್ ಪಿ
ಡಿಸೆಂಬರ್ 7 ರಂದು ನಡೆಯುವ ರಾಜಸ್ತಾನ ವಿಧಾನಸಭೆ ಚುನಾವಣೆಯ ಎಲ್ಲಾ 200 ಕ್ಷೇತ್ರಗಳಲ್ಲೂ ಸ್ಪರ್ದಿಸಲು ಬಿಎಸ್ ಪಿ ಸಿದ್ಧತೆ ನಡೆಸುತ್ತಿದೆ...

Published On :
ನವದೆಹಲಿ: ಡಿಸೆಂಬರ್ 7 ರಂದು ನಡೆಯುವ ರಾಜಸ್ತಾನ ವಿಧಾನಸಭೆ ಚುನಾವಣೆಯ ಎಲ್ಲಾ 200 ಕ್ಷೇತ್ರಗಳಲ್ಲೂ ಸ್ಪರ್ದಿಸಲು ಬಿಎಸ್ ಪಿ ಸಿದ್ಧತೆ ನಡೆಸುತ್ತಿದೆ.
2013 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಎಸ್ ಪಿ ಕೇವಲ ಮೂರು ಸೀಟುಗಳನ್ನು ಗೆದ್ದಿತ್ತು, 2008 ರಲ್ಲಿ 6 ಶಾಸಕರು ಆಯ್ಕೆಯಾಗಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಪಿ 195 ಕ್ಷೇತ್ರಗಳಿಂದಲೂ ಸ್ಪರ್ಧಿಸಿತ್ತು ಎಂದು ಬಿಎಸ್ ಪಿ ರಾಜ್ಯ ಉಪಾಧ್ಯಕ್ಷ ದುಂಗಾರಾಮ್ ಗೇದಾರ್ ಹೇಳಿದ್ದಾರೆ,
ಮುಂಬರುವ ರಾಜಸ್ತಾನ ವಿಧಾನಸಭೆ ಚುನಾವಣೆಯ ಎಲ್ಲಾ 200 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದೆ, ಶೀಘ್ರವೇ ರ್ಯಾಲಿ ನಡೆಯಲಿದ್ದು, ಅದರಲ್ಲಿ ಬಿಎಸ್ ಪಿ ನಾಯಕಿ ಮಾಯಾವತಿ ಟಿಕೆಟ್ ಘೋಷಣೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


